KPTCL 2975+ POSTS ನಮಗೆ ಬಂದಿರುವ ಮಾಹಿತಿ ಪ್ರಕಾರ ಇಷ್ಟೊಂದು ಕಡಿಮೆ ಮೆರಿಟ್.. 🙄😮80+ ಇದ್ರೆ ಸಾಕು....?
ฝัง
- เผยแพร่เมื่อ 8 ม.ค. 2025
- ಬೆಂಗಳೂರು: ಕರ್ನಾಟಕ ಪವರ್ ಟ್ರಾನ್ಸ್ ಮಿಷನ್ ಕಾರ್ಪೊರೇಷನ್ ಲಿಮಿಟೆಡ್ ಅಂದರೆ ಕೆಪಿಟಿಸಿಎಲ್ ನಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಹತೆ ಮೇಲೆ ಉದ್ಯೋಗಕ್ಕೆ ಅರ್ಜಿ ಕರೆಯಲಾಗಿದೆ. ಬರೋಬ್ಬರಿ 2975 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭಗೊಂಡಿದ್ದು, ನೀವು ಎಸ್ ಎಸ್ ಎಲ್ ಸಿ ಪಾಸ್ ಆಗಿದ್ದರೇ ತಪ್ಪದೇ ಅರ್ಜಿ ಸಲ್ಲಿಸಿ.
ಈ ಕುರಿತಂತೆ ಕೆಪಿಟಿಸಿಎಲ್ ನಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 411 ಕಿರಿಯ ಸ್ಟೇಷನ್ ಪರಿಚಾರಕ ಮತ್ತು 81 ಕಿರಿಯ ಪವರ್ ಮ್ಯಾನ್ ಹುದ್ದೆಗಳಿಗೆ ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ 2268 ಕಿರಿಯ ಪವರ್ ಮ್ಯಾನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಇಂದ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿರುವುದಾಗಿ ತಿಳಿಸಿದೆ.
ವಿದ್ಯಾರ್ಹತೆ - ಎಸ್ಎಸ್ ಎಲ್ ಸಿ ಅಥವಾ 10ನೇ ತರಗತಿಯ ಸಿಬಿಎಸ್ಇ, ಐಸಿಎಸ್ಇ ಪರೀಕ್ಷೆಯನ್ನು ಕರ್ನಾಟಕ ರಾಜ್ಯದ ವಿದ್ಯಾಸಂಸ್ಥೆಗಳಿಂದ ತೇರ್ಗಡೆ ಹೊಂದಿರುವಂತ ಅಭ್ಯರ್ಥಿಗಳು ಮಾತ್ರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು.
ಆಯ್ಕೆಯ ವಿಧಾನ- ಸಹನ ಶಕ್ತಿ ಪರೀಕ್ಷೆಯ ಕನಿಷ್ಠ ಮೂರು ಸ್ಪರ್ಧೆಗಳಲ್ಲಿ ಅರ್ಹತೆ ಹೊಂದಿರುವಂತ ಅಭ್ಯರ್ಥಿಗಳನ್ನು ಎಸ್ ಎಸ್ ಎಲ್ ಸಿ ಅಥವಾ 10ನೇ ತರಗತಿ ಪರೀಕ್ಷೆಯ ವಿದ್ಯಾರ್ಹತೆಯಲ್ಲಿ ಗಳಿಸಿರುವ ಶೇಕಡವಾರು ಅಂಕಗಳ ಜ್ಯೇಷ್ಠೆತೆ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು - ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ದಿನಾಂಕ 21-10-2024ರ ಆರಂಭ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20-11-2024 ಆಗಿರುತ್ತದೆ. ದಿನಾಂಕ 25-11-2024 ಶುಲ್ಕ ಪಾವತಿಗೆ ಕೊನೆಯ ದಿನವಾಗಿದೆ.
ಅರ್ಜಿ ಶುಲ್ಕ ವಿವರ- ಸಾಮಾನ್ಯ ವರ್ಗ, ಪ್ರವರ್ಗ-1, 2ಎ, 2ಬಿ, 3ಎ, 3ಬಿ ವರ್ಗದವರಿಗೆ ರೂ.614. ಎಸ್ಸಿ, ಎಸ್ಟಿ ವರ್ಗದವರಿಗೆ ರೂ.378. ವಿಕಲಚೇತನರಿಗೆ ಶುಲ್ಕ ಪಾವತಿಯಿಂದ ವಿನಾಯ್ತಿ ನೀಡಲಾಗಿರುತ್ತದೆ.
ಅರ್ಜಿ ಸಲ್ಲಿಸುವ ವಿಧಾನ - kptcl.karnatak... ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
JOB ALERT : ‘KPTCL’ ನಲ್ಲಿ ‘ಪವರ್ ಮ್ಯಾನ್’ ಸೇರಿ 2975 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನ.20 ಲಾಸ್ಟ್ ಡೇಟ್!
JOB ALERT : November 20 is the last date to apply for 2975 posts of 'Power Man' in 'KPTCL'!
Facebook
Twitter
LinkedIn
WhatsApp
Email
RELATED POSTS
BREAKING : ತುಮಕೂರಿನ ಸರ್ಕಾರಿ ಶಾಲೆಯಲ್ಲಿ, ಅಡುಗೆ ತಯ್ಯಾರಿಸುವ ವೇಳೆ ‘ಕುಕ್ಕರ್ ಸ್ಫೋಟ’ : ಇಬ್ಬರು ಸಿಬ್ಬಂದಿಗಳಿಗೆ ಗಾಯ
03/01/2025 12:03 PM1 Min Read
ಅಂಬೇಡ್ಕರ್ ಬಗ್ಗೆ ಅಮಿತ್ ಶಾ ಹೇಳಿಕೆ ಖಂಡಿಸಿ ಇಂದು ಕೋಲಾರ ಬಂದ್ | Kolar Bandh
03/01/2025 11:57 AM1 Min Read
GOOD NEWS : ಸಾರಿಗೆ ನೌಕರಿರಿಗೆ ಸಿಹಿ ಸುದ್ದಿ : 2 ಸಾವಿರ ಕೋಟಿ ‘PF’ ಹಣ ಬಿಡುಗಡೆಗೆ ಸಂಪುಟ ಅನುಮೋದನೆ
03/01/2025 11:49 AM1 Min Read
RECENT NEWS
BREAKING:ಅಜ್ಮೀರ್ ಶರೀಫ್ ದರ್ಗಾದ 813ನೇ ಉರ್ಸ್ ಗೆ ಚಾದರ್ ಕಳುಹಿಸಿದ ಪ್ರಧಾನಿ ಮೋದಿ | Modi sends ‘Chadar’
03/01/2025 12:06 PM
BREAKING : ತುಮಕೂರಿನ ಸರ್ಕಾರಿ ಶಾಲೆಯಲ್ಲಿ, ಅಡುಗೆ ತಯ್ಯಾರಿಸುವ ವೇಳೆ ‘ಕುಕ್ಕರ್ ಸ್ಫೋಟ’ : ಇಬ್ಬರು ಸಿಬ್ಬಂದಿಗಳಿಗೆ ಗಾಯ
03/01/2025 12:03 PM
ಅಂಬೇಡ್ಕರ್ ಬಗ್ಗೆ ಅಮಿತ್ ಶಾ ಹೇಳಿಕೆ ಖಂಡಿಸಿ ಇಂದು ಕೋಲಾರ ಬಂದ್ | Kolar Bandh
03/01/2025 11:57 AM
Shocking: ಸೋಷಿಯಲ್ ಮೀಡಿಯಾ ಕಂಟೆಂಟ್ ಕ್ರಿಯೇಟರ್ ಅಂಕುರ್ ನಾಥ್ ಇನ್ಸ್ಟಾಗ್ರಾಮ್ ಲೈವ್ನಲ್ಲಿ ಆತ್ಮಹತ್ಯೆ
03/01/2025 11:52 AM
STATE NEWS
BREAKING : ತುಮಕೂರಿನ ಸರ್ಕಾರಿ ಶಾಲೆಯಲ್ಲಿ, ಅಡುಗೆ ತಯ್ಯಾರಿಸುವ ವೇಳೆ ‘ಕುಕ್ಕರ್ ಸ್ಫೋಟ’ : ಇಬ್ಬರು ಸಿಬ್ಬಂದಿಗಳಿಗೆ ಗಾಯ
By kannadanewsnow0503/01/2025 12:03 PM
KARNATAKA
1 Min Read
ತುಮಕೂರು : ಹೊಸ ವರ್ಷದ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಯಲ್ಲಿ ಅಡುಗೆ ತಯಾರಿಸುವ ವೇಳೆ ಕುಕ್ಕರ್ ಸ್ಫೋಟಗೊಂಡು ಇಬ್ಬರು ಅಡುಗೆ ಸಿಬ್ಬಂದಿಗಳು…
ಅಂಬೇಡ್ಕರ್ ಬಗ್ಗೆ ಅಮಿತ್ ಶಾ ಹೇಳಿಕೆ ಖಂಡಿಸಿ ಇಂದು ಕೋಲಾರ ಬಂದ್ | Kolar Bandh
03/01/2025 11:57 AM
GOOD NEWS : ಸಾರಿಗೆ ನೌಕರಿರಿಗೆ ಸಿಹಿ ಸುದ್ದಿ : 2 ಸಾವಿರ ಕೋಟಿ ‘PF’ ಹಣ ಬಿಡುಗಡೆಗೆ ಸಂಪುಟ ಅನುಮೋದನೆ
03/01/2025 11:49 AM
BREAKING : ‘ವಿಮ್ಸ್’ ನಲ್ಲಿ ಮಹಿಳಾ ಸಿಬ್ಬಂದಿಗೆ ‘ಲೈಂಗಿಕ ಕಿರುಕುಳ’ :ಆರೋಗ್ಯ ಇಲಾಖೆ ಅಧೀಕ್ಷಕನ ವಿರುದ್ಧ ‘FIR’ ದಾಖಲು
03/01/2025 11:26 AM
police #psi #constable #rrb #rrbntpc #rpfconstable
ಜೆಸ್ಕಾಂ. ಬ್ರೋ
Evening
Mescom bro
@@HalappaManaganvi ಚಾನೆಲ್ ನಲ್ಲಿ ಇದೆ ನೋಡಿ..
Bescon cut off ayli
Coming Soon
Yella 92 above eruthe
Excepted..