ಭವಿಷ್ಯ ಹೇಳುವುದು ಹೇಗೆ? Sadhguru on Predictions | Sadhguru Kannada | ಸದ್ಗುರು

แชร์
ฝัง
  • เผยแพร่เมื่อ 17 พ.ค. 2021
  • ಗೌತಮ ಬುದ್ಧ Gautama Buddha ನಮಗೆಲ್ಲ ಗೊತ್ತಿರುವ ಹೆಸರು. ಅವರ ಬಾಲ್ಯದಲ್ಲಿ ಒಬ್ಬರು ಈ ಮಗು ಒಂದೋ ಚಕ್ರವರ್ತಿ ಅಥವಾ ಮಹಾಯೋಗಿ ಆಗುತ್ತಾನೆ ಎಂದು ಭವಿಷ್ಯ ಹೇಳಿದ್ದರು. ಅವರು ಯಾವ ಸಂಗತಿಗಳನ್ನು ಮನಸ್ಸಲ್ಲಿಟ್ಟುಕೊಂಡು ಹೇಳಿದ್ದರು ಗೊತ್ತೇ? ವಿಡಿಯೋ ನೋಡಿ.
    Astrology, Astrology Kannada, ಜ್ಯೋತಿಷ್ಯ
    English video:
    How Buddha's Future Was Predicted
    • Video
    ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: kannada.cauverycalling.org
    ಹೆಚ್ಚಿನ ವಿವರಗಳಿಗಾಗಿ:
    www.isha.sadhguru.org
    ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:
    • ಈಶ ಪ್ರಾರಂಭಿಕ ಅಭ್ಯಾಸಗಳು...
    ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:
    / sadhgurukannada
    ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:
    www.ishafoundation.org/Ishakriya
    ಸದ್ಗುರು ಆಪ್:
    onelink.to/sadhguru__app
    ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ
    ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ
    ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು
    ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ
    ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ
    ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

ความคิดเห็น • 43