ไม่สามารถเล่นวิดีโอนี้
ขออภัยในความไม่สะดวก

ಬೇರೆಯವರನ್ನು ಅನುಕರಿಸುವ ಚಟದಿಂದ ಹೊರಬರೋದು ಹೇಗೆ? | ಸದ್ಗುರು

แชร์
ฝัง
  • เผยแพร่เมื่อ 27 ก.ย. 2018
  • ಬೆಂಗಳೂರಿನ IIMB ವಿದ್ಯಾರ್ಥಿಗಳು ಯುವಜನರಲ್ಲಿ ಹೆಚ್ಚಾಗಿ ಕಂಡುಬರುತ್ತಿರುವ Fear of Missing Out, ಅಂದರೆ ಬೇರೆಯವರು ಮಾಡುತ್ತಿರುವ ವಿಷಯಗಳಿಂದ ಹೊರಗುಳಿದು ಅದನ್ನು ಅನುಭವಿಸಲು ಆಗದಿರುವ ಭೀತಿಯನ್ನು ಹೇಗೆ ನಿವಾರಿಸಿಕೊಳ್ಳುವುದು ಎಂದು ಸದ್ಗುರುಗಳನ್ನು ಕೇಳುತ್ತಿದ್ದಾರೆ. #UnplugWithSadhguru
    ನಿಮ್ಮ ಪ್ರಶ್ನೆಗಳನ್ನು ಇಲ್ಲಿ ಕೇಳಿ: UnplugWithSadhguru.org
    English video: • How to Overcome Fear O...
    ಹೆಚ್ಚಿನ ವಿವರಗಳಿಗಾಗಿ:
    www.isha.sadhguru.org
    ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:
    • ಈಶ ಪ್ರಾರಂಭಿಕ ಅಭ್ಯಾಸಗಳು...
    ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:
    / sadhgurukannada
    ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:
    www.ishafoundation.org/Ishakriya
    ಸದ್ಗುರು ಆಪ್:
    onelink.to/sadhguru__app
    ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ
    ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ
    ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು
    ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ
    ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ
    ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

ความคิดเห็น • 33