ขนาดวิดีโอ: 1280 X 720853 X 480640 X 360
แสดงแผงควบคุมโปรแกรมเล่น
เล่นอัตโนมัติ
เล่นใหม่
ಸುಂದರ ಗುರು ರಾಘವೇಂದ್ರರೆಂತೆಂಬುವೋ ಕರ್ಮಂದಿಗಳರಸನೆ ವಂದಿಸುವೆ ಪಬಂಧ ಭಕ್ತರ ಅಘವೃಂದ ಕಳೆವೊ ಗುಣಸಾಂದ್ರ ಸನ್ನುತ ಮಹಿಮರೆಂದು ನಾ ಬೇಡುವೆ ಅ.ಪ.ಪರಮ ಕರುಣೀ ನಿಜ ಚರಣ ಸೇವಕರನ್ನು ಉದ್ಧರಿಸುತಲನುದಿನ ಪೊರೆವನೆಂದೂಕರವ ಪಿಡಿದು ತ್ವರ ಪರಿಪರಿಯಲಿ ನಿನ್ನಾತಪೊರೆಯುವೆ ಕೈ ಪಿಡಿಯೆಂದು ಕರೆಯುವೆಧರೆಯೊಳಗೆ ನಿಮ್ಮಯ ಸರಿ ಧ್ವರೆಗಳ ಕಾಣೆ ಮ-ದ್ಗುರುವೆ ಯನ್ನಂಥ ಪಾಮರ ನರನ ಕಾಯೋದು ನಿಮಗಾಶ್ಚರ್ಯವೇವರಯೋಗಿವರ್ಯನೆ ನಿರುತ ಬೃಂದಾವನದಿ ರಾಜಿಪೊಮೆರೆವ ಮಂಗಳ ಚರಣ ತವಪದಸ್ಮರಿಪೆ ಸಂತತ ನೀಡು ತ್ವರಿತದಿಹರುಷದಲಿ ನಿರ್ಜರರ ತರುವೆ 1ಘೋರಾ ದುರಿತವೆಂಬೊ ವಾರುಧಿಯೊಳಗೀಸಲಾರೆನೋದಯ ಬಾರದೇನೋಪೋರನೆನ್ನದಲೆ ತಾತ್ಸಾರ ಮಾಡದಲೆ ದಡ ಸೇರಿಸೊಬಿನ್ನಪವ ವಿಚಾರಿಸೊ ಮನ್ನಿಸಿ ಮಾರ್ಗ ತೋರಿಸೊನಿನ್ನೊಳು ನಿರಂತರ ಪಾದ ಭಕ್ತಿಯ ದಾರಿಯನೆ ಹಿಡಿಸೊಕುರು ಪಾಪ ಸಂಚಯ ಕ್ರೂರ ಕುಜನರ ಕುಠಾರದಿಂದುಳಿಸೊಮನ್ಮಥದಭೀಷ್ಟೆಯ ಚಾರು ಸಲಿಸುವ ಭೂರಿ ಕಿಟೀತಜಧೀರ ನಿನ್ನನು ಸಾರಿದವರನು ಪಾರುಗಾಣಿಪನೆಂದು ಡಂಗುರಸಾರುತಲಿದೆಯದು ವೀರಸಲಿಸೊ 2ಏಸೇಸು ಜನ್ಮದಿ ಕ್ಲೇಶವನನುಭವಿಸಿಘಾಸಿ ಮಾಡೆನೊ ಮನದಾಶೆಯಿಂದಾಹೇಸಿ ವಿಷಯಂಗಳು ಲೇಸುತಿಳಿದು ಮರೆಮೋಸಾದಿ ದುಷ್ಟರ ಸಹವಾಸದಿ ಸೇರಿದೆಮಂದಹಾಸಾದಿ ಸಂತೈಸು ರವಿ ಸಂಕಾಶಜನಹೃದೋಷ ಸಾಗರದಿಕಾಷಾಯವಸನ ಭೂಷಿತಾಂಗ ವ್ಯಾಸಮುನಿ ಭರದೀಗಜರಾಮಪುರದೀಶ ಮುಖರಿಗೆ ತೋಷ ನೀ ಗರದಿಈ ಸಮಯ ಸ್ತುತಿಸುವೆನುಶ್ರೀ ಸಮೀರ ಮತಾಬ್ಧಿ ಚಂದಿರಈಶಗೆದುರ ರತೀಶ ಸನ್ನುತಶ್ರೀಶ ಗುರು ಇಂದಿರೇಶನಂಘ್ರಿಗೆದಾಸ್ಯ ಭಾವ ರಹಸ್ಯ ತೋರಿದೆ
ಧನ್ಯವಾದ ಕುಲಕರ್ಣಿಯವರ
excellent sir
Sri raghavendrayana maha🙏🏻🙏🏻🙏🏻🙏🏻🙏🏻🙏🏻
శరణ్యం మీ charanam 🎉
Superb rendition by Shri Sheshagiridas as ever.
ಗುರುರಾಜೋ ವಿಜಯತೆ
Raghavendra sujana pradha papa papa kaladhu sadhbhudhe godhu Bhagya kottu Dhurghy kalledhu subhugy dhayapalicu bhgya kodhu sudhgy koghu dhurbhgy kalla
🙏 Hari Sarvothama Vayu Jeevothama
Superb rendition , plz give lyrics in description box , it is very small to read
Om Namo Shri Raghavendra
🙏
🙏🙏🙏🙏🙏👌🏻👌🏻👌🏻👌🏻👌🏻
Lyrics please in English r telugu with raga tala vivarana
🙏🙏🙏🙏🙏💐🪔
Yava raga edu
ಸುಂದರ ಗುರು ರಾಘವೇಂದ್ರರೆಂತೆಂಬುವೋ ಕರ್ಮಂದಿಗಳರಸನೆ ವಂದಿಸುವೆ ಪ
ಬಂಧ ಭಕ್ತರ ಅಘವೃಂದ ಕಳೆವೊ ಗುಣಸಾಂದ್ರ ಸನ್ನುತ ಮಹಿಮರೆಂದು ನಾ ಬೇಡುವೆ ಅ.ಪ.
ಪರಮ ಕರುಣೀ ನಿಜ ಚರಣ ಸೇವಕರನ್ನು ಉದ್ಧರಿಸುತಲನುದಿನ ಪೊರೆವನೆಂದೂಕರವ ಪಿಡಿದು ತ್ವರ ಪರಿಪರಿಯಲಿ ನಿನ್ನಾತಪೊರೆಯುವೆ ಕೈ ಪಿಡಿಯೆಂದು ಕರೆಯುವೆಧರೆಯೊಳಗೆ ನಿಮ್ಮಯ ಸರಿ ಧ್ವರೆಗಳ ಕಾಣೆ ಮ-ದ್ಗುರುವೆ ಯನ್ನಂಥ ಪಾಮರ ನರನ ಕಾಯೋದು ನಿಮಗಾಶ್ಚರ್ಯವೇವರಯೋಗಿವರ್ಯನೆ ನಿರುತ ಬೃಂದಾವನದಿ ರಾಜಿಪೊಮೆರೆವ ಮಂಗಳ ಚರಣ ತವಪದಸ್ಮರಿಪೆ ಸಂತತ ನೀಡು ತ್ವರಿತದಿಹರುಷದಲಿ ನಿರ್ಜರರ ತರುವೆ 1
ಘೋರಾ ದುರಿತವೆಂಬೊ ವಾರುಧಿಯೊಳಗೀಸಲಾರೆನೋದಯ ಬಾರದೇನೋಪೋರನೆನ್ನದಲೆ ತಾತ್ಸಾರ ಮಾಡದಲೆ ದಡ ಸೇರಿಸೊಬಿನ್ನಪವ ವಿಚಾರಿಸೊ ಮನ್ನಿಸಿ ಮಾರ್ಗ ತೋರಿಸೊನಿನ್ನೊಳು ನಿರಂತರ ಪಾದ ಭಕ್ತಿಯ ದಾರಿಯನೆ ಹಿಡಿಸೊಕುರು ಪಾಪ ಸಂಚಯ ಕ್ರೂರ ಕುಜನರ ಕುಠಾರದಿಂದುಳಿಸೊಮನ್ಮಥದಭೀಷ್ಟೆಯ ಚಾರು ಸಲಿಸುವ ಭೂರಿ ಕಿಟೀತಜಧೀರ ನಿನ್ನನು ಸಾರಿದವರನು ಪಾರುಗಾಣಿಪನೆಂದು ಡಂಗುರಸಾರುತಲಿದೆಯದು ವೀರಸಲಿಸೊ 2
ಏಸೇಸು ಜನ್ಮದಿ ಕ್ಲೇಶವನನುಭವಿಸಿಘಾಸಿ ಮಾಡೆನೊ ಮನದಾಶೆಯಿಂದಾಹೇಸಿ ವಿಷಯಂಗಳು ಲೇಸುತಿಳಿದು ಮರೆಮೋಸಾದಿ ದುಷ್ಟರ ಸಹವಾಸದಿ ಸೇರಿದೆಮಂದಹಾಸಾದಿ ಸಂತೈಸು ರವಿ ಸಂಕಾಶಜನಹೃದೋಷ ಸಾಗರದಿಕಾಷಾಯವಸನ ಭೂಷಿತಾಂಗ ವ್ಯಾಸಮುನಿ ಭರದೀಗಜರಾಮಪುರದೀಶ ಮುಖರಿಗೆ ತೋಷ ನೀ ಗರದಿಈ ಸಮಯ ಸ್ತುತಿಸುವೆನುಶ್ರೀ ಸಮೀರ ಮತಾಬ್ಧಿ ಚಂದಿರಈಶಗೆದುರ ರತೀಶ ಸನ್ನುತಶ್ರೀಶ ಗುರು ಇಂದಿರೇಶನಂಘ್ರಿಗೆದಾಸ್ಯ ಭಾವ ರಹಸ್ಯ ತೋರಿದೆ
ಧನ್ಯವಾದ ಕುಲಕರ್ಣಿಯವರ
excellent sir
Sri raghavendrayana maha🙏🏻🙏🏻🙏🏻🙏🏻🙏🏻🙏🏻
శరణ్యం మీ charanam 🎉
Superb rendition by Shri Sheshagiridas as ever.
ಗುರುರಾಜೋ ವಿಜಯತೆ
Raghavendra sujana pradha papa papa kaladhu sadhbhudhe godhu Bhagya kottu Dhurghy kalledhu subhugy dhayapalicu bhgya kodhu sudhgy koghu dhurbhgy kalla
🙏 Hari Sarvothama Vayu Jeevothama
Superb rendition , plz give lyrics in description box , it is very small to read
Om Namo Shri Raghavendra
🙏
🙏🙏🙏🙏🙏👌🏻👌🏻👌🏻👌🏻👌🏻
Lyrics please in English r telugu with raga tala vivarana
🙏🙏🙏🙏🙏💐🪔
Yava raga edu