ನಿತ್ಯೋತ್ಸವ ಗೀತೆ

แชร์
ฝัง
  • เผยแพร่เมื่อ 13 ม.ค. 2025
  • ಜೋಗದ ಸಿರಿ ಬೆಳಕಿನಲ್ಲಿ...’ ನಾಡೋಜ ಕವಿ ಪ್ರೊ.ಕೆ.ಎಸ್.ನಿಸಾರ್ ಅಹಮದ್ ಅವರ ಜನಪ್ರಿಯ ಕೃತಿ. ಮನೆಮನೆ ತಲುಪಿದ ಈ ಕೃತಿ ಅವರಿಗೆ ಸಾಕಷ್ಟು ಜನಪ್ರಿಯತೆಯನ್ನು ತಂದುಕೊಟ್ಟಿತ್ತು. ಜನರು ಅವರನ್ನು ಪ್ರೀತಿಯಿಂದ ನಿತ್ಯೋತ್ಸವ ಕವಿ ನಿಸಾರ್ ಅಹಮದ್ ಎಂದೇ ಗುರುತಿಸಿದರು.
    ಪ್ರೊ.ಕೆ.ಎಸ್.ನಿಸಾರ್ ಅಹಮದ್ ಅವರ ಪೂರ್ಣ ಹೆಸರು ಕೊಕ್ಕರೆ ಹೊಸಳ್ಳಿ ಶೇಖ್ ಹೈದರ ನಿಸಾರ್ ಅಹಮದ್. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿ ಫೆಬ್ರುವರಿ 5, 1936ರಲ್ಲಿ ಜನಿಸಿದರು.
    ಮೇ 3, 2020 (84) ರಲ್ಲಿ ಇಹ ಲೋಕವನ್ನು ತ್ಯಜಿಸಿದರು. ಕವಿಗಳು ವೃತ್ತಿಯಲ್ಲಿ ಸಾಹಿತಿ ಮತ್ತು ಪ್ರಾಧ್ಯಾಪಕಾರಾಗಿದ್ದರು.

ความคิดเห็น •