ನಾನ್ಯಾಕೆ ರಾಜೀನಾಮೆ ನೀಡ್ಬೇಕು? ನಾನೇನು ತಪ್ಪು ಮಾಡಿಲ್ಲ ಎಂದ Siddaramaiah! | Vijay Karnataka
ฝัง
- เผยแพร่เมื่อ 23 ก.ย. 2024
- ನಾನ್ಯಾಕೆ ರಾಜೀನಾಮೆ ನೀಡಬೇಕು. ನಾನು ಏನು ತಪ್ಪು ಮಾಡಿಲ್ಲ, ತನಿಖೆಗೆ ಆದೇಶ ಕೊಟ್ಟ ಕೂಡಲೇ ತಪ್ಪು ಮಾಡಿದ್ದೇನೆ ಎಂದಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರ ಪ್ರಾಸಿಕ್ಯೂಷನ್ಗೆ ಕರ್ನಾಟಕ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿ ಪ್ರತಿಕ್ರಿಯಿಸಿದ ಅವರು, ನಾನು ಈಗಲೂ ತಪ್ಪು ಮಾಡಿಲ್ಲ. ತನಿಖೆಗೆ ಆದೇಶ ಕೊಟ್ಟ ಕೂಡಲೇ ತಪ್ಪು ಮಾಡಿದ್ದೇನೆ ಎಂದಲ್ಲ. ಏಕೆ ರಾಜೀನಾಮೆ ಕೊಡಬೇಕು, ಕುಮಾರಸ್ವಾಮಿ ರಾಜೀನಾಮೆ ಕೊಟ್ಟಿದ್ದಾರಾ? ಎಂದು ಪ್ರಶ್ನಿಸಿದರು.ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿದ ಎಚ್ಡಿ ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದ ಸಿದ್ದರಾಮಯ್ಯ, ತನಿಖೆಯ ಹಂತದಲ್ಲಿ ರಾಜೀನಾಮೆ ಕೊಡಲು ಹೇಗೆ ಸಾಧ್ಯ. ಇದು ಷಡ್ಯಂತ್ರ, ಎಚ್ಡಿ ಕುಮಾರಸ್ವಾಮಿಗೆ ನೈತಿಕತೆ ಅನ್ವಯ ಆಗುತ್ತಾ? ಎಚ್ಡಿಕೆ ಜಾಮೀನಿನಲ್ಲಿ ಇದ್ದಾರೆ ಎಂದು ಹೇಳಿದರು.
Why should I resign? Siddaramaiah said I have done nothing wrong! | Vijay Karnataka
#siddaramaiah #cmpost
▬▬▬▬ ▬▬▬▬ ▬▬▬▬ ▬▬▬▬ ▬▬▬▬
SUBSCRIBE US ► / @vijaykarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್ಗಳ ಮೂಲಕ ಫಾಲೋ ಮಾಡಿ!
Vijay Karnataka Website ► vijaykarnataka...
WHATSAPP CHANNEL ► whatsapp.com/c...
FACEBOOK ► / vijaykarnataka
INSTAGRAM ► / vijaykarnataka
TWITTER ► x.com/Vijaykar...
▬▬▬▬ ▬▬▬▬ ▬▬▬▬ ▬▬▬▬ ▬▬▬▬
Channel About :
Welcome to Vijay Karnataka - ವಿಜಯ ಕರ್ನಾಟಕ, the leading Kannada news TH-cam channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!
ಕನ್ನಡದ ಪ್ರಮುಖ ಸುದ್ದಿ ವೆಬ್ಸೈಟ್ ವಿಜಯ ಕರ್ನಾಟಕದ ಯೂಟ್ಯೂಬ್ ಚಾನಲ್ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್ ಇಂಟರ್ನೆಟ್ ಲಿಮಿಟೆಡ್ನ ಪ್ರಾಡಕ್ಟ್ ಆಗಿರುವ ವಿಜಯ ಕರ್ನಾಟಕ ಡಿಜಿಟಲ್ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್ಪ್ಲೇನರ್ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್ಸೈಟ್ ಅನ್ನು ಫಾಲೋ ಮಾಡಿ, ಸಬ್ಸ್ಕ್ರೈಬ್ ಮಾಡಿ..
▬▬▬▬ ▬▬▬▬ ▬▬▬▬ ▬▬▬▬ ▬▬▬▬
Thank You For Watching! Do Not Forget To Like | Comment | Share
ಕುತಂತ್ರಿಗಳಿಗೆ ಭಯ ಪಡುವ ಅವಶ್ಯಕತೆ ಇಲ್ಲ....
ಜೈ ಸಿದ್ದರಾಮಯ್ಯ
Ay siddaramaiah tenshion aagide
ಮಯ್ಯನಿಗೆ ಎಲ್ಲಲೋ ಉರಿಯುತ್ತಿದೆ ಪಾಪ
Hello First Avoid Public People's Taxes Money Issue to Lawyers Fees Crores 😮😮😢😢😮😮
ಜೈ ಟಗರು
420cm
Jai Cm Siddaramaiah very good 👍 CM Jai Ho ❤❤❤❤❤
ಕರಿಇಡ್ಲಿಯ ಕುತಂತ್ರ ,ಬಿಜೆಪಿಯ ಕಾಲಿಡಿದು ಕುತಂತ್ರ ಮಾಡುತ್ತಿದ್ದಾನೆ.ಕಾಮಾಂಧ ಕುಟುಂಬದ ಕರಿಹಂದಿ.....😂😂😂😂😊
Nimge yak baya 😂😂😂
Kumaramna ❤
U should be resign