Cervical Cancer: Symptoms and causes | Vijay Karnataka

แชร์
ฝัง
  • เผยแพร่เมื่อ 15 พ.ย. 2021
  • #Cancer #CervicalCancer #CervicalCancerSymptoms
    ಮಹಿಳೆಯರಲ್ಲಿ ಹಲವಾರು ರೀತಿಯ ಅನಾರೋಗ್ಯಗಳು ಕಂಡುಬರುತ್ತೆ. ಇದರಲ್ಲಿ ಗರ್ಭಕಂಠದ ಕ್ಯಾನ್ಸರ್ ಕೂಡ ಒಂದು. ನಮಗೆಲ್ಲರಿಗೂ ಗೊತ್ತಿರುವ ಹಾಗೆ ಕ್ಯಾನ್ಸರ್ ಅನ್ನುವ ಕಾಯಿಲೆಯನ್ನು ಮೂಲದಲ್ಲೇ ಪತ್ತೆ ಮಾಡದೆ ಹೋದರೆ, ಅದರಿಂದ ಹಲವಾರು ರೀತಿಯ ಸಮಸ್ಯೆಗಳು ಕಾಡುವುದು. ಬನ್ನಿ ಇಂದಿನ ವಿಡಿಯೋದಲ್ಲಿ ಗರ್ಭಕಂಠದ ಕ್ಯಾನ್ಸರ್‌ ಬಗ್ಗೆ ಕಂಪ್ಲೀಟ್ ಡಿಟೇಲ್ಸ್ ವೈದ್ಯರಾದ ಡಾ. ಅಖಿಲಾ ರಾವ್ ಅವರಿಂದ ತಿಳಿಯೋಣ.
    Our Website : Vijaykarnataka.com
    Facebook: / vijaykarnataka
    Twitter: / vijaykarnataka

ความคิดเห็น • 1