How to do Question paper Analysis? ಏಕೆ ಸ್ಪರ್ಧಾತ್ಮಕ ಪರೀಕ್ಷೆಯ ಪ್ರಾರಂಭಿಸುವ ಮುನ್ನ PYQ ವಿಶ್ಲೇಷಣೆ ಮಾಡಬೇಕು?

แชร์
ฝัง
  • เผยแพร่เมื่อ 16 ก.ย. 2024
  • ಯಾವುದೇ ಒಬ್ಬ ಅಭ್ಯರ್ಥಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ಪ್ರಾರಂಭಿಸುವ ಮುನ್ನ ಮಾಡಬೇಕಾದ ಮೊದಲ ಕೆಲಸವೇ ಹಿಂದಿನ ವರ್ಷದ ಪ್ರಶ್ನೆ ಪತ್ರಿಕೆಗಳ ವಿಶ್ಲೇಷಣೆ ಏಕೆಂದರೆ ಪ್ರಶ್ನೆ ಪತ್ರಿಕೆ ವಿಶ್ಲೇಷಣೆಯಿಂದ ನಾವು ಯಾವ ದಾರಿಯಲ್ಲಿ ಹೋಗಬೇಕು ಎಂಬುದನ್ನು ತಿಳಿದುಕೊಳ್ಳಬಹುದು ಉದಾರಣೆಗೆ ಯಾವ ವಿಷಯಗಳ ಮೇಲೆ ಪರೀಕ್ಷಕ ಹೆಚ್ಚು ಪ್ರಶ್ನೆಗಳನ್ನು ಕೇಳುತ್ತಿದ್ದಾನೆ ನನಗೆ ಸುಲಭವಾಗಿ ಯಾವುವು ನನಗೆ ಕಷ್ಟವಾದ ವಿಷಯಗಳು ಯಾವುವು? ನಾನು ಯಾವುದನ್ನು ಹೆಚ್ಚು ಅಭ್ಯಾಸ ಮಾಡಬೇಕು ಮತ್ತು ಯಾವುದನ್ನು ಕಡಿಮೆ ಅಭ್ಯಾಸ ಮಾಡಬೇಕು ಎಂಬುದರ ಸಂಪೂರ್ಣ ಮಾಹಿತಿ ಈ ಸ್ಪರ್ಧಾತ್ಮಕ ಪರೀಕ್ಷೆಯ ಹಳೆ ವರ್ಷದ ಪ್ರಶ್ನೆ ಪತ್ರಿಕೆಗಳನ್ನು ವಿಶ್ಲೇಷಣೆ ಮಾಡಿದಾಗ ತಿಳಿಯುತ್ತದೆ ಹಾಗಾಗಿ ಯಾವುದೇ ಒಬ್ಬ ಅಭ್ಯರ್ಥಿ ತಾನು ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದೇನೆ ಎಂದರೆ ಹಳೆ ವರ್ಷದ ಪ್ರಶ್ನೆ ಪತ್ರಿಕೆಗಳನ್ನು ಬಿಡಿಸುವುದು ಅಲ್ಲದೆ ಅವುಗಳ ವಿಶ್ಲೇಷಣೆ ಮಾಡಬೇಕು ಅದನ್ನು ಹೇಗೆ ಮಾಡಬೇಕು ಎಂಬುದನ್ನು ಈ ವಿಡಿಯೋದಲ್ಲಿ ತಿಳಿಸಲಾಗಿದೆ.

ความคิดเห็น • 67