Hubballi: ಏರುತ್ತಿದೆ ಈರುಳ್ಳಿ ಬೆಲೆ, ಎನ್‌ಸಿಸಿಎಫ್ ಕಳಿಸಿದ ಉಳ್ಳಾಗಡ್ಡಿಗೆ ಅರ್ಧ ರೇಟ್‌! | Vijay Karnataka

แชร์
ฝัง
  • เผยแพร่เมื่อ 1 ต.ค. 2024
  • ರಾಜ್ಯದಲ್ಲಿ‌ ಮಳೆಯಾಗುತ್ತಿರುವ ಪರಿಣಾಮ ಒಂದು ತಿಂಗಳಿನಿಂದ ಉಳ್ಳಾಗಡ್ಡಿ ಬೆಲೆ ಏರಿಕೆಯಾಗಿತ್ತು. ಸದ್ಯ ಒಂದು ಕೆಜಿ ಉಳ್ಳಾಗಡ್ಡಿ 70 ರಿಂದ‌ 80 ರೂಪಾಯಿ ನಿಗದಿಯಾಗಿದೆ. ಈ ಬೆಲೆ ಏರಿಕೆಯಿಂದಾಗಿ ಗ್ರಾಹಕರು ರೋಸಿ ಹೋಗಿದ್ದರು. ಇದೀಗ ಎನ್​ಸಿಸಿಎಫ್‌ನಿಂದ ಸದ್ಯ ಕಡಿಮೆ ಬೆಲೆಗೆ ಉಳ್ಳಾಗಡ್ಡಿ ವಿತರಣೆ ಮಾಡಾಲಾಗುತ್ತಿದ್ದು, ಸಾಕಷ್ಟು ಗ್ರಾಹಕರು ಖುಷಿಯಿಂದ ಉಳ್ಳಾಗಡ್ಡಿ ಖರೀದಿ ಮಾಡುತ್ತಿದ್ದಾರೆ. ಕೇಂದ್ರ ಸರಕಾರವು ಬೆಲೆ ಸ್ಥಿರೀಕರಣ ನಿಧಿ (ಪಿಎಸ್‌ಎ) ಅಡಿ 550 ಉತ್ಪನ್ನಗಳನ್ನು ಗುರುತಿಸಿದ್ದು, ಯಾವ ಉತ್ಪನ್ನದ ಬೆಲೆ ಮಾರುಕಟ್ಟೆಯಲ್ಲಿ ದುಬಾರಿಯಾಗುತ್ತದೋ ಅಂತಹ ಉತ್ಪನ್ನವನ್ನು ಸಂಗ್ರಹಿಸಿ, ರಿಯಾಯಿತಿ ದರದಲ್ಲಿ ಮಾರಾಟ ಮಾಡುವ ಮೂಲಕ ಬೆಲೆ ಇಳಿಕೆಗೆ ಸಹಕಾರಿಯಾಗುವ ಮೂಲಕ ಗ್ರಾಹಕರಿಗೆ ಉಂಟಾಗುವ ಹೊರೆಯನ್ನು ಇಳಿಸಲಾಗುತ್ತಿದೆ.
    #onionrates #npcfigure #hubballi
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    SUBSCRIBE US ► / @vijaykarnataka
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ!
    Vijay Karnataka Website ► vijaykarnataka...
    WHATSAPP CHANNEL ► whatsapp.com/c...
    FACEBOOK ► / vijaykarnataka
    INSTAGRAM ► / vijaykarnataka
    TWITTER ► x.com/Vijaykar...
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    Channel About :
    Welcome to Vijay Karnataka - ವಿಜಯ ಕರ್ನಾಟಕ, the leading Kannada news TH-cam channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!
    ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಡಿಜಿಟಲ್‌ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ..
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    Thank You For Watching! Do Not Forget To Like | Comment | Share

ความคิดเห็น • 7

  • @prabhusgprabhusg4
    @prabhusgprabhusg4 3 วันที่ผ่านมา

    Oye maraya ratana bage yochne madu raitara paravagi yaridare adan helu, Bjp Raitara prana kalkolohage madtide 😢😢😢😢

  • @pgnaganuri664
    @pgnaganuri664 3 วันที่ผ่านมา

    Where they are distributing?

  • @kushags
    @kushags 3 วันที่ผ่านมา +3

    Bjp ge maharastradalli pata kalisuthare

  • @Thimmappa-hd8rq
    @Thimmappa-hd8rq 3 วันที่ผ่านมา

    Nemavatullu