Congressನ ಪ್ರಭಾವಿ ನಾಯಕರ ಬಂಡವಾಳ ಬಿಚ್ಚಿಟ್ಟ ಬಸನಗೌಡ ಪಾಟೀಲ್ ಯತ್ನಾಳ್ | IMA Scam | Vijay Karnataka
ฝัง
- เผยแพร่เมื่อ 18 ต.ค. 2024
- IMA ಕೇಸ್ ಮುಚ್ಚಿ ಹಾಕಲು ಸಿದ್ದರಾಮಯ್ಯ 5 ಕೋಟಿ ಲಂಚ ಪಡೆದಿದ್ದಾರೆ; ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ | Basanagouda Patil Yatnal | Siddaramaiah | IMA Scam | Zameer Ahmed Khan | #basanagoudapatilyatnal #siddaramaiah #IMAscam #zameerahmedkhan
ಕಾಂಗ್ರೆಸ್ ನಾಯಕರ ವಿರುದ್ಧ ಮತ್ತೆ ದೊಡ್ಡ ಭ್ರಷ್ಟಾಚಾರದ ಆರೋಪವನ್ನು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊರಸಿದ್ದಾರೆ, ಐಎಂಎ ಪ್ರಕರಣದಲ್ಲಿ ಸಿದ್ದರಾಮಯ್ಯ, ಜಮೀರ್ ಅಹಮದ್, ಜಾರ್ಜ್ ಸೇರಿದಂತೆ ಹಲವು ನಾಯಕರು ಕೋಟಿ ಕೋಟಿ ಹಣ ಲಂಚ ಪಡೆದಿದ್ದಾರೆ ಎಂದು ಸ್ಫೋಟಕ ಆರೋಪ ಮಾಡಿದ್ದಾರೆ. ಇನ್ನೂ ಉಪಚುನಾವಣೆ ಬಗ್ಗೆ ಮಾತನಾಡಿ, ಬೊಮ್ಮಾಯಿ ಪುತ್ರನಿಗೆ ಟಿಕೆಟ್ ಕೇಳಿದ್ದು ತಪ್ಪಿಲ್ಲ. ಬೊಮ್ಮಾಯಿಯವರನ್ನು ಯಾಕೆ ಬಲಿ ಪಶು ಮಾಡ್ತೀರಿ?, ಎಲ್ಲರ ಮಕ್ಕಳಿಗೆ ಟಿಕೆಟ್ ಕೊಟ್ಟಿದ್ದಕ್ಕೆ ಅವರು ಪುತ್ರನಿಗೆ ಟಿಕೆಟ್ ಕೇಳಿದ್ದಾರೆ ಎಂದು ಹೇಳಿದರು.
▬▬▬▬ ▬▬▬▬ ▬▬▬▬ ▬▬▬▬ ▬▬▬▬
SUBSCRIBE US ► / @vijaykarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್ಗಳ ಮೂಲಕ ಫಾಲೋ ಮಾಡಿ!
Vijay Karnataka Website ► vijaykarnataka...
WHATSAPP CHANNEL ► whatsapp.com/c...
FACEBOOK ► / vijaykarnataka
INSTAGRAM ► / vijaykarnataka
TWITTER ► x.com/Vijaykar...
▬▬▬▬ ▬▬▬▬ ▬▬▬▬ ▬▬▬▬ ▬▬▬▬
Channel About :
Welcome to Vijay Karnataka - ವಿಜಯ ಕರ್ನಾಟಕ, the leading Kannada news TH-cam channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!
ಕನ್ನಡದ ಪ್ರಮುಖ ಸುದ್ದಿ ವೆಬ್ಸೈಟ್ ವಿಜಯ ಕರ್ನಾಟಕದ ಯೂಟ್ಯೂಬ್ ಚಾನಲ್ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್ ಇಂಟರ್ನೆಟ್ ಲಿಮಿಟೆಡ್ನ ಪ್ರಾಡಕ್ಟ್ ಆಗಿರುವ ವಿಜಯ ಕರ್ನಾಟಕ ಡಿಜಿಟಲ್ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್ಪ್ಲೇನರ್ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್ಸೈಟ್ ಅನ್ನು ಫಾಲೋ ಮಾಡಿ, ಸಬ್ಸ್ಕ್ರೈಬ್ ಮಾಡಿ..
▬▬▬▬ ▬▬▬▬ ▬▬▬▬ ▬▬▬▬ ▬▬▬▬
Thank You For Watching! Do Not Forget To Like | Comment | Share
Ayogya Congress in Karnataka
ಹುಚ್ಚ ಹುಚ್ಚ
Super
Supper speech
Jai yatnalji
Next CD Delli Delli Delli😂😂😂😂😂
Huccha banda
Super
Super