ಸಂಬಳ 7.75 ಲಕ್ಷ ರೂಪಾಯಿ ಇದ್ರೂ ತೆರಿಗೆ ಇಲ್ಲಾ! ಬಜೆಟ್ನಲ್ಲಿ ಹೊಸ ಆದಾಯ ತೆರಿಗೆ ಸ್ಲ್ಯಾಬ್ | Vijay Karnataka
ฝัง
- เผยแพร่เมื่อ 15 ต.ค. 2024
- ಜುಲೈ 23ರ ಮಂಗಳವಾರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಏಳನೇ ಬಾರಿಗೆ ಬಜೆಟ್ ಮಂಡಿಸಿದರು. ಈ ಬಜೆಟ್ನಲ್ಲಿ ಹೊಸ ತೆರಿಗೆ ಪದ್ಧತಿಯ ಬಗ್ಗೆ ಮಾತ್ರ ಅವರು ಮಾತನಾಡಿದರು. ಹಳೆಯ ತೆರಿಗೆಯ ಪದ್ಧತಿಯ ಬಗ್ಗೆ ಯಾವುದೇ ಬದಲಾವಣೆ ಅಥವಾ ಪ್ರಸ್ತಾಪಗಳನ್ನೂ ಅವರು ಮಾಡಲಿಲ್ಲ. ಆದರೆ, ಹೊಸ ತೆರಿಗೆ ಪದ್ಧತಿ ಆಯ್ದುಕೊಂಡವರಿಗೆ ಅಲ್ಪ ಕೊಡುಗೆ ಘೋಷಿಸಿದ್ದಾರೆ. ಸ್ಟ್ಯಾಂಡರ್ಡ್ ಡಿಡಕ್ಷನ್ ಮೊತ್ತವನ್ನು 50,000 ರೂಪಾಯಿಯಿಂದ 75,000 ರೂಪಾಯಿಗೆ ಏರಿಕೆ ಮಾಡಿರುವುದಾಗಿ ಬಜೆಟ್ ಭಾಷಣದಲ್ಲಿ ಹೇಳಿದ್ದಾರೆ. ಇದರಿಂದ 4 ಕೋಟಿ ವೇತನದಾರರು ಹಾಗೂ ಪಿಂಚಣಿದಾರರಿಗೆ ಅನುಕೂಲವಾಗಲಿದೆ ಅಂತ ಅಂಕಿ-ಅಂಶ ಕೊಟ್ಟಿದ್ದಾರೆ. ಹೊಸ ಸ್ಲ್ಯಾಬ್ನಿಂದಾಗಿ ಹೊಸ ತೆರಿಗೆ ಪದ್ಧತಿ ಆಯ್ದುಕೊಂಡಿರುವ ಉದ್ಯೋಗಿಗಳಿಗೆ ಆದಾಯ ತೆರಿಗೆಯಲ್ಲಿ 17,500 ರೂಪಾಯಿ ವರೆಗೆ ಉಳಿತಾಯವಾಗಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
#unionbudget2024 #NewtaxRegime #incometaxslab #nirmalasitharaman
▬▬▬▬ ▬▬▬▬ ▬▬▬▬ ▬▬▬▬ ▬▬▬▬
SUBSCRIBE US ► / @vijaykarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್ಗಳ ಮೂಲಕ ಫಾಲೋ ಮಾಡಿ!
Vijay Karnataka Website ► vijaykarnataka...
WHATSAPP CHANNEL ► whatsapp.com/c...
FACEBOOK ► / vijaykarnataka
INSTAGRAM ► / vijaykarnataka
TWITTER ► x.com/Vijaykar...
▬▬▬▬ ▬▬▬▬ ▬▬▬▬ ▬▬▬▬ ▬▬▬▬
Channel About :
Welcome to Vijay Karnataka - ವಿಜಯ ಕರ್ನಾಟಕ, the leading Kannada news TH-cam channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!
ಕನ್ನಡದ ಪ್ರಮುಖ ಸುದ್ದಿ ವೆಬ್ಸೈಟ್ ವಿಜಯ ಕರ್ನಾಟಕದ ಯೂಟ್ಯೂಬ್ ಚಾನಲ್ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್ ಇಂಟರ್ನೆಟ್ ಲಿಮಿಟೆಡ್ನ ಪ್ರಾಡಕ್ಟ್ ಆಗಿರುವ ವಿಜಯ ಕರ್ನಾಟಕ ಡಿಜಿಟಲ್ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್ಪ್ಲೇನರ್ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್ಸೈಟ್ ಅನ್ನು ಫಾಲೋ ಮಾಡಿ, ಸಬ್ಸ್ಕ್ರೈಬ್ ಮಾಡಿ..
▬▬▬▬ ▬▬▬▬ ▬▬▬▬ ▬▬▬▬ ▬▬▬▬
Thank You For Watching! Do Not Forget To Like | Comment | Share
Namste sir.nange ottu pension 42000 rs. Commutation 4800 deduction agutte nanu tax katbeka sir pl tilisi.
Stop showing your hand at viewers
OK
One sala left one sala right hand en karma guru nin anchoring style😂