ಯುವವಾಹಿನಿಯ ಸಾಂಸ್ಕೃತಿಕ ಹಬ್ಬ ಡೆನ್ನಾನ ಡೆನ್ನನ-2023 ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡ ಯುವವಾಹಿನಿ ಬೆಳ್ತಂಗಡಿ ಘಟಕ

แชร์
ฝัง
  • เผยแพร่เมื่อ 17 ธ.ค. 2024
  • ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ದಿನಾಂಕ 10 ಸೆಪ್ಟೆಂಬರ್ 2023ರಂದು ಮಂಗಳೂರಿನ ಪುರಭವನದಲ್ಲಿ ಜರಗಿದ ಜರಗಿದ ಅಂತರ್ ಘಟಕ ಡೆನ್ನಾನ ಡೆನ್ನನ 2023 ಸ್ಪರ್ಧೆಯಲ್ಲಿ ಭಾಗವಹಿಸಿದ 19 ಘಟಕಗಳ ಪೈಕಿ ಎಲ್ಲರ ಮೆಚ್ಚುಗೆ ಗಳಿಸಿ ಪ್ರಥಮ ಪ್ರಶಸ್ತಿ ಹಾಗೂ ಶಿಸ್ತಿನ ತಂಡ ಪ್ರಶಸ್ತಿಯೊಂದಿಗೆ ಚಾಂಪಿಯನ್ ಪಟ್ಟವನ್ನು ಸತತ ಎರಡನೇ ಬಾರಿಗೆ ತನ್ನ ಮುಡಿಗೇರಿಸಿಕೊಂಡಿದೆ.

ความคิดเห็น •