ಕುಂಕುಮ ಅರ್ಚನೆ: ಶ್ರೀ ಕನ್ನಿಕಾಪರಮೇಶ್ವರಿ ಅಮ್ಮನವರಿಗೆ ಉತ್ತೇಜನ
ฝัง
- เผยแพร่เมื่อ 9 พ.ย. 2024
- ಕುಂಕುಮ ಧಾರಣೆಯಿಂದ ಋಣಾತ್ಮಕ ಶಕ್ತಿ ದೂರವಾಗುತ್ತದೆ. ಜಾನಪದೀಯ ಮಾತೊಂದಿದೆ - ಕಾಸಿನಗಲದ ಕುಂಕುಮ ಧರಿಸಿದ ಪತಿವ್ರತೆಗೆ ಕೆಟ್ಟ ದೃಷ್ಟಿ ತಗಲುವುದಿಲ್ಲ. ಮನೆಗೆ ಅತಿಥಿಗಳು ಬಂದಾಗ, ಶುಭ ಸಮಾರಂಭಗಳಲ್ಲಿ, ಹಬ್ಬ ಹರಿದಿನಗಳಲ್ಲಿ ಅರಿಶಿನ -ಕುಂಕುಮ ನೀಡಿ ಮುತ್ತೈದೆಯರನ್ನು ಗೌರವಿಸುವುದು ಪ್ರಾಚೀನ ಸಂಪ್ರದಾಯ. ಅದು ಮಂಗಲಪ್ರದವೆಂದು ನಂಬಿಕೆ.