😂ನೀವ್ ತರುದೆಲ್ಲಾ ತಂದಿಡಿ, ನಾ ಯಾವ್ದ್ ಬೇಕ್ ತಕಂತೆ😂Ravindra Devadiga Hasya😂yakshagana comedy😂Jalavalli😄

แชร์
ฝัง
  • เผยแพร่เมื่อ 26 ธ.ค. 2022
  • ಕಲೆ ಕಲಾವಿದರನ್ನು ಪ್ರೋತ್ಸಾಹಿಸುವ ನಮ್ಮ ಹಂಬಲಕ್ಕೆ ನಿಮ್ಮ ಬೆಂಬಲ ಸಿಗಬಹುದೇ? ಹಾಗಾದರೆ ದಯವಿಟ್ಟು ನಮ್ಮ TH-cam ವಾಹಿನಿಯನ್ನು Subscribe ಮಾಡಿ, ಕರಾವಳಿಯ ಗಂಡುಕಲೆ ಅಂತಲೇ ಪ್ರಸಿದ್ಧಿಯಾಗಿರುವ ಯಕ್ಷಗಾನದ HD Quality ವಿಡಿಯೋಗಳನ್ನು ನಿರಂತರವಾಗಿ ಈ ವಾಹಿನಿಯಲ್ಲಿ ಹರಿಯಬಿಡಲಾಗುದು...
    ಧನ್ಯವಾದಗಳೊಂದಿಗೆ,
    - ನಿಮ್ಮ ಪ್ರದೀಪ್ ಕುಂದಾಪ್ರ
    ವಿಶೇಷ ಕೃತಜ್ಞತೆಗಳು : ಶ್ರೀ ವೈ. ಕರುಣಾಕರ್ ಶೆಟ್ಟಿ (ಯಜಮಾನರು ಪೆರ್ಡೂರು ಮತ್ತು ಹಾಲಾಡಿ ಮೇಳ) ಮತ್ತು ಸಂಘಟಕ ಮಿತ್ರರಿಗೆ ಅನಂತಾನಂತ ಧನ್ಯವಾದಗಳು...
    ಪ್ರಸಂಗ : ಕೀಚಕ ವಧೆ
    ಹಿಮ್ಮೇಳದ ಕಲಾವಿದರು :
    ಭಾಗವತರು : ಶ್ರೀ ರಾಘವೇಂದ್ರ ಆಚಾರ್ಯ ಜನ್ಸಾಲೆ
    ಮದ್ದಳೆ : ಶ್ರೀ ಸುನೀಲ್ ಬಂಡಾರಿ ಕಡತೋಕ
    ಚಂಡೆ : ಶ್ರೀ ಸುಜನ್ ಕುಮಾರ್ ಹಾಲಾಡಿ
    ಮುಮ್ಮೇಳದ ಕಲಾವಿದರು :
    ಕೀಚಕ : ಶ್ರೀ ವಿದ್ಯಾಧರ್ ರಾವ್ ಜಲವಳ್ಳಿ
    ವಿಜಯ : ಶ್ರೀ ರವೀಂದ್ರ ದೇವಾಡಿಗ ಕಮಲಶಿಲೆ
    ಸೈರೇಂದ್ರಿ : ಶ್ರೀ ಸುಬ್ರಹ್ಮಣ್ಯ ಹೆಗಡೆ ಯಲಗುಪ್ಪ
    ಸುದೇಷ್ಣೆ: ಶ್ರೀ ಸುಧೀರ್ ಉಪ್ಪೂರ್
    ಸಖಿ: ಕಾಮೆಂಟ್ ಮಾಡಿ
    Facebook, Instagram ನಲ್ಲೂ ನಮ್ಮನ್ನು Follow ಮಾಡುವ ಮೂಲಕ ಪ್ರೋತ್ಸಾಹಿಸಿ...
  • ตลก

ความคิดเห็น • 11