ನನ್ನ ಹೆಂಡ್ತಿ ಅರ್ಜಿ ನೋಡಿದ್ರಾ?; ಮುಡಾ ಬಗ್ಗೆ ಕೇಳುತ್ತಿದ್ದಂತೆ ಸಿಟ್ಟಾದ ಸಿದ್ದರಾಮಯ್ಯ | Vijay Karnataka

แชร์
ฝัง
  • เผยแพร่เมื่อ 9 ก.ค. 2024
  • ಮುಡಾ ಹೆಸರು ಹೇಳುತ್ತಿದಂತೆ ಸಿಎಂ ಸಿದ್ದರಾಮಯ್ಯ ಮಾದ್ಯಮದವರ ಮೇಲೆ ಗರಂ ಆಗಿದ್ದಾರೆ. ನಾನು ವಿಜಯನಗರದಲ್ಲಿ ಸೈಟ್ ಕೊಡಿ ಎಂದು ಕೇಳಿಲ್ಲ. ನಮ್ಮ ಜಮೀನಿನನ್ನು ನಿಯಮ ಬಾಹಿರವಾಗಿ ಭೂಸ್ವಾಧೀನ ಮಾಡಿಕೊಂಡಿದ್ದಾರೆ. ಅದಕ್ಕೆ ಅವರೇ ತಪ್ಪಾಯಿತು ಎಂದು ಹೇಳಿ ಸೈಟ್ ಕೊಟ್ಟಿದ್ದಾರೆ. ಇದರಲ್ಲಿ ಯಾವ ವಿವಾದ ಇದೆ ಹೇಳಿ, ಸುಮ್ಮನೇ ಪ್ರತಿಭಟನೆ ಮುತ್ತಿಗೆ ಹಾಕುತ್ತೇವೆ ಎಂದು ಹೇಳುತ್ತಿದ್ದಾರೆ. ಮುಡಾ ಅಕ್ರಮದ ಬಗ್ಗೆ ಇಬ್ಬರು ಐಎಎಸ್ ಅಧಿಕಾರಗಳ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ತನಿಖೆಯಲ್ಲಿ ತಪ್ಪಾಗಿದೆ ಎಂಬುದು ಗೊತ್ತಾದರೇ ಎಲ್ಲರೂ ಮೇಲೂ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.
    #siddaramaiah #mysuru #media
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    SUBSCRIBE US ► / @vijaykarnataka
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ!
    Vijay Karnataka Website ► vijaykarnataka.com/
    WHATSAPP CHANNEL ► whatsapp.com/channel/0029Va5C...
    FACEBOOK ► / vijaykarnataka
    INSTAGRAM ► / vijaykarnataka
    TWITTER ► x.com/Vijaykarnataka
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    Channel About :
    Welcome to Vijay Karnataka - ವಿಜಯ ಕರ್ನಾಟಕ, the leading Kannada news TH-cam channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!
    ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಡಿಜಿಟಲ್‌ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ..
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    Thank You For Watching! Do Not Forget To Like | Comment | Share
  • ภาพยนตร์และแอนิเมชัน

ความคิดเห็น • 15

  • @lokanatharajanna1975
    @lokanatharajanna1975 19 วันที่ผ่านมา +4

    ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿ ನೊಡಿಕೊಂಡನಂತೆ ಯಾರೋ ??
    ಹಂಗಿದೆ ಸಿದ್ದಣ್ಣನ ಸ್ಥಿತಿ😂😂😂

  • @ada41489
    @ada41489 18 วันที่ผ่านมา +2

    See zameer how cool he is closing his eyes and standing 🧍‍♂️ with sunglasses 🕶 😅

  • @vishnushabaraya2489
    @vishnushabaraya2489 18 วันที่ผ่านมา

    ಸುಭಗ. ನಾಟಕ....

  • @anananandaradadardya204
    @anananandaradadardya204 19 วันที่ผ่านมา +1

    Intha bhandathanada c m rajya yavathu nodiralila

  • @kodandarama6169
    @kodandarama6169 19 วันที่ผ่านมา +1

    Daku. Nanmagha

    • @nagarajkudapali3040
      @nagarajkudapali3040 19 วันที่ผ่านมา

      ನಿಮ್ಮ ಅಪ್ಪ ಸಿದ್ದು ಮಗ

  • @manageraimindians192
    @manageraimindians192 18 วันที่ผ่านมา

    Kallara Santhe Congress 😂😂

  • @pundarikalucky4059
    @pundarikalucky4059 19 วันที่ผ่านมา

    Bjp kottirodu. Siddaramaiaha tappu illa. It is not at all an issue