ವಿಜಯೇಂದ್ರ-ಯತ್ನಾಳ್‌ ಒಂದಾಗ್ತಾರಾ?, ಸುಳಿವು ಕೊಟ್ರಾ Sriramulu..? | Vijay Karnataka

แชร์
ฝัง
  • เผยแพร่เมื่อ 7 ก.พ. 2025
  • ಜನಾರ್ದನ ರೆಡ್ಡಿ ಕೂಡ ಪಕ್ಷದ ಕಾರ್ಯಕರ್ತರೇ ಹೊರತು ವರಿಷ್ಠರಲ್ಲ : ಶ್ರೀರಾಮುಲು ತಿರುಗೇಟು | B.Y. Vijayendra | Basanagouda Patil Yatnal | Sriramulu #sriramulu #basanagowdapatilyatnal #byvijayendra
    ಯಾವ ಕಾರಣಕ್ಕೂ ಬಿಜೆಪಿ ಬಿಡಲ್ಲ ಎಂದು ಮಾಜಿ ಸಚಿವ ಶ್ರೀರಾಮುಲು ಸ್ಪಷ್ಟನೆ ಕೊಟ್ಟಿದ್ದು, ವರಿಷ್ಠರ ಜೊತೆ ಭೇಟಿಗೆ ಮೂಹೂರ್ತ ಫಿಕ್ಸ್ ಆಗಿದೆ. ದೆಹಲಿಗೆ ತೆರಳುವ ಮಾಹಿತಿಯನ್ನು ಕೊಟ್ಟಿದ್ದಾರೆ. ಬಳ್ಳಾರಿಯಲ್ಲಿ ಮಾತನಾಡಿದ ಅವರು, ಕೆಲವೊಂದು ಸಂವಹನ ಕೊರತೆಯಿಂದ ಮಾತ್ರ ಪಕ್ಷದಲ್ಲಿ ಗೊಂದಲ ಇದ್ದು, ಅದನ್ನು ವರಿಷ್ಠರು ಸರಿಪಡಿಸುವ ವಿಶ್ವಾಸ ಇದೆ ಎಂದು ಹೇಳಿದರು. ಜನಾರ್ದನ ರೆಡ್ಡಿ ಅವರು ಸಹ ಪಕ್ಷದ ಕಾರ್ಯಕರ್ತರೇ ಹೊರತು ವರಿಷ್ಠರಲ್ಲ, ನಾನು ಪಕ್ಷ ಬಿಟ್ಟು ಹೋಗುವುದಾದರೆ ಹೋಗಲಿ ಎಂದು ಅವರು ಹೇಳಿದ್ದಕ್ಕೆ ಮಹತ್ವ ಕೊಡಬೇಕಿಲ್ಲ. ಪಕ್ಷದ ವರಿಷ್ಠರು ನಾನು ಪಕ್ಷದಲ್ಲೇ ಇರಬೇಕು ಎಂದು ಹೇಳಿದ್ದಾರೆ. ಪಕ್ಷವನ್ನು ನಾನು ಬಿಡುವುದಿಲ್ಲ ಎಂದರು. ಯತ್ನಾಳ್‌, ರಮೇಶ್ ಜಾರಕಿಹೊಳಿ, ಸುಧಾಕರ್ ಅವರೆಲ್ಲ ಕೆಲವು ವ್ಯಕ್ತಿಗಳ ಬಗ್ಗೆ ಮಾತನಾಡುತ್ತಿದ್ದಾರೆಯೇ ಹೊರತು ಪಕ್ಷದ ವಿರುದ್ಧ ಮಾತನಾಡಿಲ್ಲ. ಅವರೆಲ್ಲ ಇದ್ದರಷ್ಟೇ ಪಕ್ಷ ಸಂಘಟನೆ ಸಾಧ್ಯ. ಸಂವಹನ ಕೊರತೆಯಿಂದಾಗಿ ಇಂತಹ ಸನ್ನಿವೇಶ ಸೃಷ್ಟಿಯಾಗಿದೆ. ಪಕ್ಷದ ವರಿಷ್ಠರು ಅದನ್ನು ಸರಿಪಡಿಸುವ ವಿಶ್ವಾಸ ಇದೆ ಎಂದರು.
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    SUBSCRIBE US ► / @vijaykarnataka
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ!
    Vijay Karnataka Website ► vijaykarnataka...
    WHATSAPP CHANNEL ► whatsapp.com/c...
    FACEBOOK ► / vijaykarnataka
    INSTAGRAM ► / vijaykarnataka
    TWITTER ► x.com/Vijaykar...
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    Channel About :
    Welcome to Vijay Karnataka - ವಿಜಯ ಕರ್ನಾಟಕ, the leading Kannada news TH-cam channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!
    ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಡಿಜಿಟಲ್‌ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ..
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    Thank You For Watching! Do Not Forget To Like | Comment | Share

ความคิดเห็น • 14

  • @RameshRamu-jj8td
    @RameshRamu-jj8td 6 วันที่ผ่านมา +2

    ವಾಲ್ಮೀಕಿ ಕಿಂಗ್ ಶ್ರೀ ರಾಮುಲು ಸರ್

  • @veerushetty2366
    @veerushetty2366 6 วันที่ผ่านมา

    super ramalu anna salute your kindnesses good intensions

  • @apoorvasharma6468
    @apoorvasharma6468 6 วันที่ผ่านมา +2

    Payment successfully 😂😂

  • @ananadhuded1406
    @ananadhuded1406 5 วันที่ผ่านมา

    ಯಾಕೆ ಚುನಾವಣೆ ಇಲ್ಲದೆ ರಾಜ್ಯಾಧ್ಯಕ್ಷರ ಬದಲಾವಣೆ ಮಾಡಲು ಆಗಲ್ವಾ.?

  • @siddikm3133
    @siddikm3133 6 วันที่ผ่านมา

    Yathnal vijayendra ondare avrastu bargettavru yaru ella, yake Andre Yathnal vijayendra ge baidastu yaru baidilla😅

  • @seanbellfort2298
    @seanbellfort2298 6 วันที่ผ่านมา +3

    😭Going going gone......Jai Congress

    • @gopigopitiger9840
      @gopigopitiger9840 6 วันที่ผ่านมา

      Jai bjp

    • @mani-lo1wg
      @mani-lo1wg 6 วันที่ผ่านมา

      😂 soolemaklaa pugsatte ge Kai chachi Karnataka ne haal madbitri

  • @siddangowdapatil9976
    @siddangowdapatil9976 6 วันที่ผ่านมา

    Ramaluvare. Enta. Suddi. Helabedi

  • @psv8189
    @psv8189 6 วันที่ผ่านมา +1

    Anna sriramalu yathnal GE bhuddi heli nemagiroo bhuddi ha yathnal gang ge ella yathnal mathu ramesh jarakhi hole ebbaru siddaramaiahna chelagalu mathaddange haduthare

    • @patriotic287
      @patriotic287 6 วันที่ผ่านมา

      Adjustment Vijayendra ge helu

    • @veerushetty2366
      @veerushetty2366 6 วันที่ผ่านมา

      well said