ನಿಗೂಢ ಮಂತ್ರವೊಂದನ್ನು ಕಲಿತ ವ್ಯಕ್ತಿಯೊಬ್ಬನ ಕಥೆ! | Sadhguru Kannada

แชร์
ฝัง
  • เผยแพร่เมื่อ 2 ต.ค. 2024
  • ಅತಿಮಾನವ ಶಕ್ತಿಗಳೆಂದರೆ ಎಲ್ಲರಿಗೂ ಕುತೂಹಲ! ನಮಗೆ ನೀರಿನಲ್ಲಿ ನಡೆಯಲು ಬಂದರೆ ಹೇಗಿರುತ್ತೆ? ಗಾಳಿಯಲ್ಲಿ ಹಾರಲು ಬಂದರೆ ಹೇಗಿರುತ್ತೆ? ಅಂತ ಅನೇಕರು ಕಲ್ಪಿಸಿಕೊಂಡು ರೋಮಾಂಚಿತರಾಗುತ್ತಿರುತ್ತಾರೆ. ಇದು ಅಂತಹ ವ್ಯಕ್ತಿಯೊಬ್ಬನ ಕಥೆ. ಆತ ಕೇವಲ ಕಲ್ಪಿಸಿ ರೋಮಾಂಚಿನಾಗುವುದರಲ್ಲಿ ತೃಪ್ತನಾಗಿಲ್ಲ, ಇನ್ನೂ ಮುಂದಕ್ಕೆ ಹೋಗಿ ಸಾಧಿಸಿಯೇ ತೀರುತ್ತೇನೆ ಎಂಬ ಛಲದಲ್ಲಿ ಟಿಬೆಟ್ ಗೆ ಧಾವಿಸಿದ್ದಾನೆ. ಮುಂದೇನಾಯಿತು? ಆತನಿಗೆ ಅತಿಮಾನವ ಶಕ್ತಿಗಳು ದೊರೆತವೇ? ಆತ ಏನು ಮಾಡಿದ? ಈ ಕಥೆಯಿಂದ ನಮಗೆ ತಿಳಿದುಬರುವ ಜೀವನ ಪಾಠ ಏನು?
    ಕೇಳಿ ಈ ಸ್ವಾರಸ್ಯಕರ ಕಥೆಯನ್ನು.
    ನಿಗೂಢ ಮಂತ್ರವೊಂದನ್ನು ಕಲಿತ ವ್ಯಕ್ತಿಯೊಬ್ಬನ ಕಥೆ! Nigoodha Mantravondannu Kalita Vyaktiyobbana Kathe
    English video:
    A Man Who Learnt a Magical Secret Mantra
    • A Man Who Learnt a Mag...
    ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: kannada.cauvery...
    ಹೆಚ್ಚಿನ ವಿವರಗಳಿಗಾಗಿ:
    www.isha.sadhgu...
    ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:
    • ಈಶ ಪ್ರಾರಂಭಿಕ ಅಭ್ಯಾಸಗಳು...
    ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:
    / sadhgurukannada
    ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:
    www.ishafoundat...
    ಸದ್ಗುರು ಆಪ್:
    onelink.to/sadh...
    ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ
    ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ
    ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು
    ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ
    ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ
    ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

ความคิดเห็น • 130