ಒಬ್ಬನ ಅಧಿಕಾರಕ್ಕಾಗಿ ಪಕ್ಷವನ್ನೇ ತ್ಯಾಗ ಮಾಡಿದ HD Kumaraswamy | DK Shivakumar ವಾಗ್ದಾಳಿ | Vijay Karnataka
ฝัง
- เผยแพร่เมื่อ 8 ก.ย. 2024
- ಬಿಡದಿಯಲ್ಲಿ ಕಾಂಗ್ರೆಸ್ ಜನಾಂದೋಲನ ಸಭೆ | ಎಚ್ಡಿ ಕುಮಾರಸ್ವಾಮಿ ಆಸ್ತಿಯ ಪಟ್ಟಿ ತೆರೆದಿಟ್ಟ ಡಿಕೆ ಶಿವಕುಮಾರ್ | DK Shivakumar | HD Kumaraswamy | BJP JDS Padayatra | Congress | MUDA Scam | #dkshivakumar #hdkumaraswamy #bjpjdsalliance #MUdascam
ಬಿಜೆಪಿ, ಜೆಡಿಎಸ್ ಹಮ್ಮಿಕೊಂಡಿರುವ ಪಾದಯಾತ್ರೆ ಹಿನ್ನೆಲೆಯಲ್ಲಿ ಬಿಡದಿಯಲ್ಲಿ ಶುಕ್ರವಾರ ಆರಂಭವಾದ ಜನಾಂದೋಲನ ಸಭೆಯಲ್ಲಿ ಮಾತನಾಡಿದ ಶಿವಕುಮಾರ್ ಅವರು, ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ನನ್ನ ತಂಗಿ, ತಮ್ಮ, ಹೆಂಡತಿ, ಒಕ್ಕಲಿಗರ ಸ್ವಾಮೀಜಿ ಮೇಲೆ ಕೇಸ್ ಹಾಕಿಸಿ ಘಟನೆ ಮರೆತಿದ್ದೆ ಮತ್ತೆ ನೆನಪಿಸಿ ಬಿಟ್ರಿ ಕುಮಾರಣ್ಣ ಎಂದು ಡಿಸಿಎಂ ಡಿಕೆ ಶಿವಕುಮಾರ್ ಗರಂ ಆಗಿದ್ದಾರೆ. ''ನೀನು ಈ ಭಾಗದಿಂದ ಸಂಸದನಾಗಿ, ಶಾಸಕನಾಗಿ, ಮುಖ್ಯಮಂತ್ರಿಯಾಗಿ ಅಧಿಕಾರ ಅನುಭವಿಸಿದೆ. ಆದರೂ ನಿಮ್ಮ ಪಕ್ಷದ ಬಾವುಟ ಇಲ್ಲದೇ ಈ ಪಾದಯಾತ್ರೆ ಮಾಡುತ್ತಿದ್ದೀರಲ್ಲಾ, ನಿಮಗೆ ಸ್ವಾಭಿಮಾನವೇನಾದರೂ ಇದೆಯೇ'' ಎಂದು ಲೇವಡಿ ಮಾಡಿದರು.
▬▬▬▬ ▬▬▬▬ ▬▬▬▬ ▬▬▬▬ ▬▬▬▬
SUBSCRIBE US ► / @vijaykarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್ಗಳ ಮೂಲಕ ಫಾಲೋ ಮಾಡಿ!
Vijay Karnataka Website ► vijaykarnataka...
WHATSAPP CHANNEL ► whatsapp.com/c....
FACEBOOK ► / vijaykarnataka
INSTAGRAM ► / vijaykarnataka
TWITTER ► x.com/Vijaykar...
▬▬▬▬ ▬▬▬▬ ▬▬▬▬ ▬▬▬▬ ▬▬▬▬
Channel About :
Welcome to Vijay Karnataka - ವಿಜಯ ಕರ್ನಾಟಕ, the leading Kannada news TH-cam channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!
ಕನ್ನಡದ ಪ್ರಮುಖ ಸುದ್ದಿ ವೆಬ್ಸೈಟ್ ವಿಜಯ ಕರ್ನಾಟಕದ ಯೂಟ್ಯೂಬ್ ಚಾನಲ್ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್ ಇಂಟರ್ನೆಟ್ ಲಿಮಿಟೆಡ್ನ ಪ್ರಾಡಕ್ಟ್ ಆಗಿರುವ ವಿಜಯ ಕರ್ನಾಟಕ ಡಿಜಿಟಲ್ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್ಪ್ಲೇನರ್ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್ಸೈಟ್ ಅನ್ನು ಫಾಲೋ ಮಾಡಿ, ಸಬ್ಸ್ಕ್ರೈಬ್ ಮಾಡಿ..
▬▬▬▬ ▬▬▬▬ ▬▬▬▬ ▬▬▬▬ ▬▬▬▬
Thank You For Watching! Do Not Forget To Like | Comment | Share
Jai congress jai siddaramaiah badavara bandu
DK anna nivu ashte next time nodona eshta win agtiro
Gowder astey. Gornment. Vasa fadisr kali.
Obbaraadikarkaagijdsmannupalmadidaru
Jds adakar. Paxa. Adaviter. Kumarswamy. Avar. Femely. Aga
Dkvsatyamathhdkavarabdditoilatnaliakdare
Jai siddu Boss jai congrese ❤
Le dodda beasts nine kano