Shri Shivshakti Dhama Hubballi 😍 | Kannada vlog |

แชร์
ฝัง
  • เผยแพร่เมื่อ 20 ม.ค. 2025
  • ಹುಬ್ಬಳ್ಳಿ ತಾಲೂಕಿನ ಪಾಲಿಕೊಪ್ಪ ಬಳಿ ಪುಣೆ -ಬೆಂಗಳೂರು ರಸ್ತೆಯಲ್ಲಿ ನಿರ್ಮಾಣಗೊಂಡಿರುವ ಶಿವ ದೇವಸ್ಥಾನ ಭಕ್ತಗಣವನ್ನು ಕೈಬೀಸಿ ಕರೆಯುತ್ತಿದೆ.
    ಸನಾತನ ಹಿಂದೂ ಧರ್ಮದಲ್ಲಿ ದೇವರು, ದೇವಸ್ಥಾನಗಳಿಗೆ ತಮ್ಮದೇ ಆದ ಪ್ರಾಮುಖ್ಯತೆ ಇದೆ. ಅದರಂತೆ ಹುಬ್ಬಳ್ಳಿ ತಾಲೂಕಿನ ಪಾಲಿಕೊಪ್ಪ ಬಳಿ ಬೃಹತ್ ಶಿವಾಲಯ ತಲೆ ಎತ್ತಿನಿಂತಿದೆ. ಹಿಂದೂ ಧರ್ಮದ ಹಿರಿಮೆ-ಗರಿಮೆಯನ್ನು ಎತ್ತಿ ಹಿಡಿಯುವ ಶ್ರೀ ಕ್ಷೇತ್ರವಾಗಿ ಕಂಗೊಳಿಸುತ್ತಿದೆ. ಶೃಂಗೇರಿಯ ವಿಧುಶೇಖರ ಭಾರತಿ ಸ್ವಾಮೀಜಿ ಮಂದಿರ ಉದ್ಗಾಟಿಸಿದ್ದಾರೆ.
    #kannadavlogs
    #kannadavlogs
    #hubballi
    #Kannada couple logs

ความคิดเห็น • 2