ಮಹಾರಾಷ್ಟ್ರದಲ್ಲಿ BJPಯ ಮಹಾ ನಡೆ! ಮಿತ್ರಪಕ್ಷಗಳಿಗಾಗಿ CM ಹುದ್ದೆ ತ್ಯಾಗ? ಎಲ್ಲರಿಗೂ BIG ಅಚ್ಚರಿ| Vijay Karnataka

แชร์
ฝัง
  • เผยแพร่เมื่อ 16 ต.ค. 2024
  • ಮಹಾರಾಷ್ಟ್ರದಲ್ಲಿ ಬಿಜೆಪಿಯ ಮಹಾ ನಡೆ! ಸಿಎಂ ಅಭ್ಯರ್ಥಿಯ ಸುಳಿವು ಬಿಟ್ಟುಕೊಟ್ಟ ಮಹಾಯುತಿ! ಹುದ್ದೆ ತ್ಯಾಗ ಮಾಡ್ತಾ ಕಮಲ ಪಡೆ? | Maharashtra Assembly Elections | Mahayuti | Devendra Fadnvis | Eknath Shinde | #maharastraelection #maharashtra #mahayuti #devendrafadnavis #eknathshinde
    ಮಹಾರಾಷ್ಟ್ರ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿದ್ದು, ಮಹಾ ವಿಕಾಸ್‌ ಅಘಾಡಿ ಹಾಗೂ ಮಹಾಯುತಿ ಮೈತ್ರಿಕೂಟಗಳ ನಡುವೆ ರೋಚಕ ಕಾಳಗ ನಡೆಯುತ್ತಿದೆ. ಎರಡು ಮೈತ್ರಿಕೂಟಗಳ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬ ಚರ್ಚೆ ಮಹಾರಾಷ್ಟ್ರ ಮಾತ್ರವಲ್ಲದೇ ದೇಶಾದ್ಯಂತ ನಡೆಯುತ್ತಿದೆ. ಈ ಎಲ್ಲ ಚರ್ಚೆಗಳ ನಡುವೆ ಬಿಜೆಪಿಯ ನಡೆ ಎಲ್ಲರನ್ನೂ ಅದರಲ್ಲೂ ಸ್ವತಃ ಅದರ ಮಿತ್ರಪಕ್ಷಗಳನ್ನು ಅಚ್ಚರಿಗೆ ತಳ್ಳಿದೆ. ಮಹಾರಾಷ್ಟ್ರದಲ್ಲಿ 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಮುಂದಾಗಿರುವ ಬಿಜೆಪಿ ಚುನಾವಣೆಗೂ ಮುನ್ನವೇ ಸಿಎಂ ಹುದ್ದೆಯನ್ನು ಮಿತ್ರಪಕ್ಷಕ್ಕೆ ಬಿಟ್ಟುಕೊಟ್ಟಂತೆ ಕಾಣುತ್ತಿದೆ. ಇದು ಚುನಾವಣೆಗೆ ತಿರುವ ನೀಡುವ ಸಾಧ್ಯತೆ ಇದ್ದು, ಮಹಾ ವಿಕಾಸ್‌ ಅಘಾಡಿ ತಲೆಗೆ ಹುಳ ಬಿಟ್ಟಂತಾಗಿದೆ.
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    SUBSCRIBE US ► / @vijaykarnataka
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ!
    Vijay Karnataka Website ► vijaykarnataka...
    WHATSAPP CHANNEL ► whatsapp.com/c...
    FACEBOOK ► / vijaykarnataka
    INSTAGRAM ► / vijaykarnataka
    TWITTER ► x.com/Vijaykar...
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    Channel About :
    Welcome to Vijay Karnataka - ವಿಜಯ ಕರ್ನಾಟಕ, the leading Kannada news TH-cam channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!
    ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಡಿಜಿಟಲ್‌ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ..
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    Thank You For Watching! Do Not Forget To Like | Comment | Share

ความคิดเห็น • 2

  • @NagappaKeeli-nz6cz
    @NagappaKeeli-nz6cz 14 ชั่วโมงที่ผ่านมา

    💐🙏✌️

  • @kadalugowda
    @kadalugowda 6 ชั่วโมงที่ผ่านมา

    Jai Sri Ram