ಗರ್ಜಿಸುವ ಹುಲಿ ಎದುರು ಗೆಲ್ತಾರಾ Priyanka Gandhi? ವಯನಾಡು ನಿಜವಾಗ್ಲೂ ಜ್ಯೂನಿಯರ್‌ ಇಂದಿರಾಗೆ ಸೇಫಾ?

แชร์
ฝัง
  • เผยแพร่เมื่อ 23 ต.ค. 2024
  • ಗರ್ಜಿಸುವ ಹುಲಿ ಎದುರು ಗೆಲ್ತಾರಾ ಪ್ರಿಯಾಂಕಾ ಗಾಂಧಿ? ಗಾಂಧಿ ಕುಡಿಯ ಫಸ್ಟ್‌ ಫೈಟ್‌ನಲ್ಲೇ ಭಾರೀ ಸವಾಲು! | Priyanka Gandhi Vadra in Wayanad | Priyanka Gandhi | Wayanad Lok Sabha Election
    #wayanadbyelection #priyankagandhi #priyankagandhispeech #waynad
    ನೆಹರು - ಗಾಂಧಿ ಕುಟುಂಬದ ಮತ್ತೊಂದು ಕುಡಿ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸಿದೆ. ಪ್ರಿಯಾಂಕಾ ಗಾಂಧಿ ವಾದ್ರಾ ಚುನಾವಣಾ ರಣಕಣಕ್ಕೆ ಕೊನೆಗೂ ಎಂಟ್ರಿ ನೀಡಿದ್ದಾರೆ. ಈ ಮೂಲಕ ಬಹಳಷ್ಟು ವರ್ಷಗಳಿಂದ ಇದ್ದ ಅವರ ಸ್ಪರ್ಧೆಯ ಅನಿಶ್ಚಿತತೆಗೆ ತೆರೆ ಬಿದ್ದಿದೆ. ಕೇರಳದ ವಯನಾಡು ಲೋಕಸಭಾ ಕ್ಷೇತ್ರಕ್ಕೆ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ಕಣಕ್ಕಿಳಿಯುತ್ತಿದ್ದು, ಅದ್ಧೂರಿಯಾಗಿ ನಾಮಪತ್ರ ಸಲ್ಲಿಕೆ ಕೂಡ ನಡೆದಿದೆ. ಆದರೆ, ಪ್ರಿಯಾಂಕಾ ಗಾಂಧಿಗೆ ಫಸ್ಟ್‌ ಎಲೆಕ್ಷನ್‌ ಅಷ್ಟು ಸುಲಭವಾಗಿಯಂತ್ರೂ ಕಾಣುತ್ತಿಲ್ಲ. ಪ್ರಿಯಾಂಕಾ ಎದುರು ಇಬ್ಬರು ಪ್ರಬಲ ಅಭ್ಯರ್ಥಿಗಳು ಕಣಕ್ಕಿಳಿದಿದ್ದು, ವಯನಾಡಲ್ಲಿ ತ್ರಿಕೋನ ಸ್ಪರ್ಧೆ ಸೃಷ್ಟಿಯಾಗಿದೆ. ಅದರಲ್ಲೂ ‘ಇಂಡಿಯಾ’ ಒಕ್ಕೂಟದ ಪಕ್ಷವೇ ಕಾಂಗ್ರೆಸ್‌ ಎದುರು ಪ್ರಬಲ ಸ್ಪರ್ಧೆ ನೀಡುತ್ತಿರುವುದು ಪ್ರಿಯಾಂಕಾ ಗಾಂಧಿಗೆ ಸವಾಲಾಗುವ ನಿರೀಕ್ಷೆ ಇದೆ.
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    SUBSCRIBE US ► / @vijaykarnataka
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ!
    Vijay Karnataka Website ► vijaykarnataka...
    WHATSAPP CHANNEL ► whatsapp.com/c...
    FACEBOOK ► / vijaykarnataka
    INSTAGRAM ► / vijaykarnataka
    TWITTER ► x.com/Vijaykar...
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    Channel About :
    Welcome to Vijay Karnataka - ವಿಜಯ ಕರ್ನಾಟಕ, the leading Kannada news TH-cam channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!
    ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಡಿಜಿಟಲ್‌ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ..
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    Thank You For Watching! Do Not Forget To Like | Comment | Share

ความคิดเห็น • 10