ಹುಬ್ಬಳ್ಳಿಯಲ್ಲಿ ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್‌ | Siddharoodha Railway Sation |

แชร์
ฝัง
  • เผยแพร่เมื่อ 15 มิ.ย. 2023
  • ಶ್ರೀಸಿದ್ಧಾರೂಢ ಸ್ವಾಮಿ ರೈಲು ನಿಲ್ದಾಣ ಇದು ವಿಶ್ವದಲ್ಲೇ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್‌. ಈ ಹಿಂದೆ 550 ಮೀಟರ್ ಇದ್ದ ಪ್ಲಾಟ್‌ಫಾರ್ಮ್‌ ಉದ್ದವನ್ನು 1,507 ಮೀಟರ್‌ಗೆ ವಿಸ್ತರಿಸಲಾಗಿದೆ . 20 ಕೋಟಿ 10 ಲಕ್ಷ ರೂಪಾಯಿ ವೆಚ್ಚದಲ್ಲಿ ವಿಸ್ತರಣೆ ಕಾಮಗಾರಿ ಕೈಗೊಳ್ಳಲಾಗಿದೆ. ಗೋರಖ್‌ಪುರದಲ್ಲಿ 1,366 ಮೀಟರ್ ಉದ್ದ ಪ್ಲಾಟ್‌ಫಾರ್ಮ್‌ ಈವರೆಗಿನ ಅತಿ ಉದ್ದದ ಪ್ಲಾಟ್‌ಫಾಮ್‌ ಆಗಿತ್ತು.
    #Karnataka #Videos #Kannada #prajavani #hubballi #longestrailwayplatform
    ಯೂಟ್ಯೂಬ್ ಚಂದಾದಾರರಾಗಿ: / prajavani
    ತಾಜಾ ಸುದ್ದಿಗಳಿಗಾಗಿ: Prajavani.net ನೋಡಿ
    ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ: Facebook.com/Prajavani.net
    ಟ್ವಿಟರ್‌ನಲ್ಲಿ ಫಾಲೋ ಮಾಡಿ: Prajavani
    ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ: t.me/Prajavani1947

ความคิดเห็น • 6