Joga falls Trip|shivamogga|kannda vlog 2022

แชร์
ฝัง
  • เผยแพร่เมื่อ 14 เม.ย. 2022
  • ಬೆಂಗಳೂರಿನಿಂದ400 ಕಿ.ಮೀ ದೂರದಲ್ಲಿರುವ ಶಿವಮೊಗ್ಗ ಜಿಲ್ಲೆಯ ಜೋಗದಲ್ಲಿನ ಜಲಪಾತ ಭಾರತದ ಎರಡನೇ ಅತಿ ಎತ್ತರದ ಜಲಪಾತವಾಗಿದೆ. ಕರ್ನಾಟಕದಲ್ಲಿ ಅತಿ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಜಲಪಾತ ಇದಾಗಿದ್ದು ಶರಾವತಿ ನದಿ ಇಲ್ಲಿ ಬಂಡೆಗಳ ಮೇಲಿನಿಂದ 253 ಮೀಟರ್ ಆಳಕ್ಕೆ ಧುಮ್ಮಿಕ್ಕುವ ರಮಣೀಯ ದೃಶ್ಯವನ್ನು ಕಣ್ತುಂಬಿಕೊಳ್ಳಲು ಎರಡು ಕಣ್ಣುಗಳು ಸಾಲವು. ಶರಾವತಿ ನದಿ ಜೋಗದಲ್ಲಿ ರಾಜ, ರೋರರ್, ರಾಕೆಟ್ ಮತ್ತು ರಾಣಿ ಎಂಬ ನಾಲ್ಕು ಪ್ರಮುಖ ಜಲಪಾತಗಳನ್ನು ಸೃಷ್ಟಿಸುತ್ತದೆ.
    ಕನ್ನಡದ ಹಲವು ಹಾಡು, ಚಲನಚಿತ್ರಗಳಲ್ಲಿ ಜೋಗ ಜಲಪಾತದ ಉಲ್ಲೇಖವಿದೆ. “ಜೋಗದ ಸಿರಿ ಬೆಳಕಿನಲ್ಲಿ” ಎಂದು ಪ್ರಾರಂಭಗೊಳ್ಳುವ ನಿತ್ಯೋತ್ಸವ ಕವಿತೆ, “ಇರೋದ್ರೊಳಗೆ ಒಮ್ಮೆ ನೋಡು ಜೋಗದ್ ಗುಂಡಿ” ಜೀವನ ಚೈತ್ರ ಚಿತ್ರದ ಹಾಡು ಇವುಗಳಲ್ಲಿ ಪ್ರಮುಖವಾದುದು. ಮುಂಗಾರು ಮಳೆ ಸಿನೆಮಾದಲ್ಲಿ ಜೋಗ ಜಲಪಾತದ ರಮಣೀಯ ದೃಶ್ಯಗಳಿವೆ. ಜೋಗದ ಸಮೀಪ ಇರುವ ಲಿಂಗನಮಕ್ಕಿ ಜಲಾಶಯ ನಾಡಿಗೆ ವಿದ್ಯುತ್ ಒದಗಿಸುತ್ತದೆ.
    insta id- / bharath_acharya_bidkal...
    Copyright Disclaimer under Section 107 of the copyright act 1976, allowance is made for fair use for purposes such as criticism, comment, news reporting, scholarship, and research. Fair use is a use permitted by copyright statute that might otherwise be infringing. Non-profit, educational or personal use tips the balance in favour of fair use
    Thank U all❤

ความคิดเห็น • 51