ขนาดวิดีโอ: 1280 X 720853 X 480640 X 360
แสดงแผงควบคุมโปรแกรมเล่น
เล่นอัตโนมัติ
เล่นใหม่
ಜೋ ಜೋ ಶ್ರೀಕೃಷ್ಣ ಪರಮಾನಂದಜೋ ಜೋ ಗೋಪಿಯ ಕಂದ ಮುಕುಂದ ಜೋಜೋ ||ಪ||ಪಾಲಗಡಲೊಳು ಪವಡಿಸಿದವನೇಆಲದೆಲೆಯ ಮೇಲೆ ಮಲಗಿದ ಶಿಶುವೇಶ್ರೀಲತಾಂಗಿಯರ ಚಿತ್ತದೊಲ್ಲಭನೇಬಾಲ ನಿನ್ನನು ಪಾಡಿ ತೂಗುವೆನಯ್ಯ ಜೋಜೋ ||ಹೊಳೆವಂಥ ರನ್ನದ ತೊಟ್ಟಿಲ ಮೇಲೆಥಳಥಳಿಸುವ ಗುಲಗಂಜಿಯ ಮಾಲೆಅಳದೆ ನೀ ಪಿಡಿದಾಡೆನ್ನಯ ಮುದ್ದು ಬಾಲನಳಿನನಾಭನೆ ನಿನ್ನ ಪಾಡಿ ತೂಗುವೆನು ಜೋಜೋ ||ಯಾರ ಕಂದ ನೀನಾರ ನಿಧಾನೀಆರ ರತ್ನವೊ ನೀನಾರ ಮಾಣಿಕವೋಸೇರಿತು ಎನಗೊಂದು ಚಿಂತಾಮಣಿ ಎಂದುಪೋರ ನಿನ್ನನು ಪಾಡಿ ತೂಗುವೆನಯ್ಯ ಜೋಜೋ ||ಗುಣನಿಧಿಯೇ ನಿನ್ನ ಎತ್ತಿಕೊಂಡಿದ್ದರೆಮನೆಯ ಕೆಲಸವಾರು ಮಾಡುವರಯ್ಯಮನಕೆ ಸುಖನಿದ್ರೆ ತಂದುಕೋ ಬೇಗಫಣಿಶಯನನೆ ನಿನ್ನ ಪಾಡಿ ತೂಗುವೆನು ಜೋಜೋ ||ಅಂಡಜವಾಹನ ಅನಂತಮಹಿಮಪುಂಡರೀಕಾಕ್ಷ ಶ್ರೀ ಪರಮಪಾವನಹಿಂಡು ದೈವದ ಗಂಡ ಉದ್ದಂಡನೆಪಾಂಡುರಂಗ ಶ್ರೀ ಪುರಂದರ ವಿಠಲ ಜೋಜೋ ||
ನಿದ್ದೆ ಬರುತ್ತಾ ಇದೇ 👏👏👏👌👌👌👍👍👍⭐⭐⭐💯
ಸೂಪರ್ ಸಾಂಗ್ಸ್ ನಮ್ಮಜ್ಜಿ HADTHAIDURU
ಸುಶ್ರಾವ್ಯವಾಗಿದೆ 👏
Tumba chennagi heliddiri rama ❤
🙏😊
Haraye namaha
Radhe Radhe❤🦚🙏
Hare Krishna
Hare Krishna hare Krishna Krishna Krishna hare hare hare hare
V melodyis song 🙏🏻🙏🏻
👏👏👏👏👏🙏👏👏👏👏👏
Krishna krishna
🙏🙌🙏
🙏🙏🙏
Timbaland melody yagide
🙏⭐⭐⭐⭐🙏
😅😮❤
Lyrics pl
Devaranama > Krishna > ಜೋ ಜೋ ಶ್ರೀಕೃಷ್ಣ ಪರಮಾನಂದಜೋ ಜೋ ಶ್ರೀಕೃಷ್ಣ ಪರಮಾನಂದ- Shri Purandara Dasaruಜೋ ಜೋ ಶ್ರೀಕೃಷ್ಣ ಪರಮಾನಂದಜೋ ಜೋ ಗೋಪಿಯ ಕಂದ ಮುಕುಂದ ಜೋಜೋ ||ಪ||ಪಾಲಗಡಲೊಳು ಪವಡಿಸಿದವನೇಆಲದೆಲೆಯ ಮೇಲೆ ಮಲಗಿದ ಶಿಶುವೇಶ್ರೀಲತಾಂಗಿಯರ ಚಿತ್ತದೊಲ್ಲಭನೇಬಾಲ ನಿನ್ನನು ಪಾಡಿ ತೂಗುವೆನಯ್ಯ ಜೋಜೋ ||ಹೊಳೆವಂಥ ರನ್ನದ ತೊಟ್ಟಿಲ ಮೇಲೆಥಳಥಳಿಸುವ ಗುಲಗಂಜಿಯ ಮಾಲೆಅಳದೆ ನೀ ಪಿಡಿದಾಡೆನ್ನಯ ಮುದ್ದು ಬಾಲನಳಿನನಾಭನೆ ನಿನ್ನ ಪಾಡಿ ತೂಗುವೆನು ಜೋಜೋ ||ಯಾರ ಕಂದ ನೀನಾರ ನಿಧಾನೀಆರ ರತ್ನವೊ ನೀನಾರ ಮಾಣಿಕವೋಸೇರಿತು ಎನಗೊಂದು ಚಿಂತಾಮಣಿ ಎಂದುಪೋರ ನಿನ್ನನು ಪಾಡಿ ತೂಗುವೆನಯ್ಯ ಜೋಜೋ ||ಗುಣನಿಧಿಯೇ ನಿನ್ನ ಎತ್ತಿಕೊಂಡಿದ್ದರೆಮನೆಯ ಕೆಲಸವಾರು ಮಾಡುವರಯ್ಯಮನಕೆ ಸುಖನಿದ್ರೆ ತಂದುಕೋ ಬೇಗಫಣಿಶಯನನೆ ನಿನ್ನ ಪಾಡಿ ತೂಗುವೆನು ಜೋಜೋ ||ಅಂಡಜವಾಹನ ಅನಂತಮಹಿಮಪುಂಡರೀಕಾಕ್ಷ ಶ್ರೀ ಪರಮಪಾವನಹಿಂಡು ದೈವದ ಗಂಡ ಉದ್ದಂಡನೆಪಾಂಡುರಂಗ ಶ್ರೀ ಪುರಂದರ ವಿಠಲ ಜೋಜೋ ||
Please.gi vv ve lyrics kannada
ಜೋ ಜೋ ಶ್ರೀಕೃಷ್ಣ ಪರಮಾನಂದಜೋ ಜೋ ಶ್ರೀಕೃಷ್ಣ ಪರಮಾನಂದ- Shri Purandara Dasaruಜೋ ಜೋ ಶ್ರೀಕೃಷ್ಣ ಪರಮಾನಂದಜೋ ಜೋ ಗೋಪಿಯ ಕಂದ ಮುಕುಂದ ಜೋಜೋ ||ಪ||ಪಾಲಗಡಲೊಳು ಪವಡಿಸಿದವನೇಆಲದೆಲೆಯ ಮೇಲೆ ಮಲಗಿದ ಶಿಶುವೇಶ್ರೀಲತಾಂಗಿಯರ ಚಿತ್ತದೊಲ್ಲಭನೇಬಾಲ ನಿನ್ನನು ಪಾಡಿ ತೂಗುವೆನಯ್ಯ ಜೋಜೋ ||ಹೊಳೆವಂಥ ರನ್ನದ ತೊಟ್ಟಿಲ ಮೇಲೆಥಳಥಳಿಸುವ ಗುಲಗಂಜಿಯ ಮಾಲೆಅಳದೆ ನೀ ಪಿಡಿದಾಡೆನ್ನಯ ಮುದ್ದು ಬಾಲನಳಿನನಾಭನೆ ನಿನ್ನ ಪಾಡಿ ತೂಗುವೆನು ಜೋಜೋ ||ಯಾರ ಕಂದ ನೀನಾರ ನಿಧಾನೀಆರ ರತ್ನವೊ ನೀನಾರ ಮಾಣಿಕವೋಸೇರಿತು ಎನಗೊಂದು ಚಿಂತಾಮಣಿ ಎಂದುಪೋರ ನಿನ್ನನು ಪಾಡಿ ತೂಗುವೆನಯ್ಯ ಜೋಜೋ ||ಗುಣನಿಧಿಯೇ ನಿನ್ನ ಎತ್ತಿಕೊಂಡಿದ್ದರೆಮನೆಯ ಕೆಲಸವಾರು ಮಾಡುವರಯ್ಯಮನಕೆ ಸುಖನಿದ್ರೆ ತಂದುಕೋ ಬೇಗಫಣಿಶಯನನೆ ನಿನ್ನ ಪಾಡಿ ತೂಗುವೆನು ಜೋಜೋ ||ಅಂಡಜವಾಹನ ಅನಂತಮಹಿಮಪುಂಡರೀಕಾಕ್ಷ ಶ್ರೀ ಪರಮಪಾವನಹಿಂಡು ದೈವದ ಗಂಡ ಉದ್ದಂಡನೆಪಾಂಡುರಂಗ ಶ್ರೀ ಪುರಂದರ ವಿಠಲ ಜೋಜೋ ||
ಜೋ ಜೋ ಶ್ರೀಕೃಷ್ಣ ಪರಮಾನಂದ
ಜೋ ಜೋ ಗೋಪಿಯ ಕಂದ ಮುಕುಂದ ಜೋಜೋ ||ಪ||
ಪಾಲಗಡಲೊಳು ಪವಡಿಸಿದವನೇ
ಆಲದೆಲೆಯ ಮೇಲೆ ಮಲಗಿದ ಶಿಶುವೇ
ಶ್ರೀಲತಾಂಗಿಯರ ಚಿತ್ತದೊಲ್ಲಭನೇ
ಬಾಲ ನಿನ್ನನು ಪಾಡಿ ತೂಗುವೆನಯ್ಯ ಜೋಜೋ ||
ಹೊಳೆವಂಥ ರನ್ನದ ತೊಟ್ಟಿಲ ಮೇಲೆ
ಥಳಥಳಿಸುವ ಗುಲಗಂಜಿಯ ಮಾಲೆ
ಅಳದೆ ನೀ ಪಿಡಿದಾಡೆನ್ನಯ ಮುದ್ದು ಬಾಲ
ನಳಿನನಾಭನೆ ನಿನ್ನ ಪಾಡಿ ತೂಗುವೆನು ಜೋಜೋ ||
ಯಾರ ಕಂದ ನೀನಾರ ನಿಧಾನೀ
ಆರ ರತ್ನವೊ ನೀನಾರ ಮಾಣಿಕವೋ
ಸೇರಿತು ಎನಗೊಂದು ಚಿಂತಾಮಣಿ ಎಂದು
ಪೋರ ನಿನ್ನನು ಪಾಡಿ ತೂಗುವೆನಯ್ಯ ಜೋಜೋ ||
ಗುಣನಿಧಿಯೇ ನಿನ್ನ ಎತ್ತಿಕೊಂಡಿದ್ದರೆ
ಮನೆಯ ಕೆಲಸವಾರು ಮಾಡುವರಯ್ಯ
ಮನಕೆ ಸುಖನಿದ್ರೆ ತಂದುಕೋ ಬೇಗ
ಫಣಿಶಯನನೆ ನಿನ್ನ ಪಾಡಿ ತೂಗುವೆನು ಜೋಜೋ ||
ಅಂಡಜವಾಹನ ಅನಂತಮಹಿಮ
ಪುಂಡರೀಕಾಕ್ಷ ಶ್ರೀ ಪರಮಪಾವನ
ಹಿಂಡು ದೈವದ ಗಂಡ ಉದ್ದಂಡನೆ
ಪಾಂಡುರಂಗ ಶ್ರೀ ಪುರಂದರ ವಿಠಲ ಜೋಜೋ ||
ನಿದ್ದೆ ಬರುತ್ತಾ ಇದೇ 👏👏👏👌👌👌👍👍👍⭐⭐⭐💯
ಸೂಪರ್ ಸಾಂಗ್ಸ್ ನಮ್ಮಜ್ಜಿ HADTHAIDURU
ಸುಶ್ರಾವ್ಯವಾಗಿದೆ 👏
Tumba chennagi heliddiri rama ❤
🙏😊
Haraye namaha
Radhe Radhe❤🦚🙏
Hare Krishna
Hare Krishna hare Krishna Krishna Krishna hare hare hare hare
V melodyis song 🙏🏻🙏🏻
👏👏👏👏👏🙏👏👏👏👏👏
Krishna krishna
🙏🙌🙏
🙏🙏🙏
Timbaland melody yagide
🙏⭐⭐⭐⭐🙏
😅😮❤
Lyrics pl
Devaranama > Krishna > ಜೋ ಜೋ ಶ್ರೀಕೃಷ್ಣ ಪರಮಾನಂದ
ಜೋ ಜೋ ಶ್ರೀಕೃಷ್ಣ ಪರಮಾನಂದ
- Shri Purandara Dasaru
ಜೋ ಜೋ ಶ್ರೀಕೃಷ್ಣ ಪರಮಾನಂದ
ಜೋ ಜೋ ಗೋಪಿಯ ಕಂದ ಮುಕುಂದ ಜೋಜೋ ||ಪ||
ಪಾಲಗಡಲೊಳು ಪವಡಿಸಿದವನೇ
ಆಲದೆಲೆಯ ಮೇಲೆ ಮಲಗಿದ ಶಿಶುವೇ
ಶ್ರೀಲತಾಂಗಿಯರ ಚಿತ್ತದೊಲ್ಲಭನೇ
ಬಾಲ ನಿನ್ನನು ಪಾಡಿ ತೂಗುವೆನಯ್ಯ ಜೋಜೋ ||
ಹೊಳೆವಂಥ ರನ್ನದ ತೊಟ್ಟಿಲ ಮೇಲೆ
ಥಳಥಳಿಸುವ ಗುಲಗಂಜಿಯ ಮಾಲೆ
ಅಳದೆ ನೀ ಪಿಡಿದಾಡೆನ್ನಯ ಮುದ್ದು ಬಾಲ
ನಳಿನನಾಭನೆ ನಿನ್ನ ಪಾಡಿ ತೂಗುವೆನು ಜೋಜೋ ||
ಯಾರ ಕಂದ ನೀನಾರ ನಿಧಾನೀ
ಆರ ರತ್ನವೊ ನೀನಾರ ಮಾಣಿಕವೋ
ಸೇರಿತು ಎನಗೊಂದು ಚಿಂತಾಮಣಿ ಎಂದು
ಪೋರ ನಿನ್ನನು ಪಾಡಿ ತೂಗುವೆನಯ್ಯ ಜೋಜೋ ||
ಗುಣನಿಧಿಯೇ ನಿನ್ನ ಎತ್ತಿಕೊಂಡಿದ್ದರೆ
ಮನೆಯ ಕೆಲಸವಾರು ಮಾಡುವರಯ್ಯ
ಮನಕೆ ಸುಖನಿದ್ರೆ ತಂದುಕೋ ಬೇಗ
ಫಣಿಶಯನನೆ ನಿನ್ನ ಪಾಡಿ ತೂಗುವೆನು ಜೋಜೋ ||
ಅಂಡಜವಾಹನ ಅನಂತಮಹಿಮ
ಪುಂಡರೀಕಾಕ್ಷ ಶ್ರೀ ಪರಮಪಾವನ
ಹಿಂಡು ದೈವದ ಗಂಡ ಉದ್ದಂಡನೆ
ಪಾಂಡುರಂಗ ಶ್ರೀ ಪುರಂದರ ವಿಠಲ ಜೋಜೋ ||
Devaranama > Krishna > ಜೋ ಜೋ ಶ್ರೀಕೃಷ್ಣ ಪರಮಾನಂದ
ಜೋ ಜೋ ಶ್ರೀಕೃಷ್ಣ ಪರಮಾನಂದ
- Shri Purandara Dasaru
ಜೋ ಜೋ ಶ್ರೀಕೃಷ್ಣ ಪರಮಾನಂದ
ಜೋ ಜೋ ಗೋಪಿಯ ಕಂದ ಮುಕುಂದ ಜೋಜೋ ||ಪ||
ಪಾಲಗಡಲೊಳು ಪವಡಿಸಿದವನೇ
ಆಲದೆಲೆಯ ಮೇಲೆ ಮಲಗಿದ ಶಿಶುವೇ
ಶ್ರೀಲತಾಂಗಿಯರ ಚಿತ್ತದೊಲ್ಲಭನೇ
ಬಾಲ ನಿನ್ನನು ಪಾಡಿ ತೂಗುವೆನಯ್ಯ ಜೋಜೋ ||
ಹೊಳೆವಂಥ ರನ್ನದ ತೊಟ್ಟಿಲ ಮೇಲೆ
ಥಳಥಳಿಸುವ ಗುಲಗಂಜಿಯ ಮಾಲೆ
ಅಳದೆ ನೀ ಪಿಡಿದಾಡೆನ್ನಯ ಮುದ್ದು ಬಾಲ
ನಳಿನನಾಭನೆ ನಿನ್ನ ಪಾಡಿ ತೂಗುವೆನು ಜೋಜೋ ||
ಯಾರ ಕಂದ ನೀನಾರ ನಿಧಾನೀ
ಆರ ರತ್ನವೊ ನೀನಾರ ಮಾಣಿಕವೋ
ಸೇರಿತು ಎನಗೊಂದು ಚಿಂತಾಮಣಿ ಎಂದು
ಪೋರ ನಿನ್ನನು ಪಾಡಿ ತೂಗುವೆನಯ್ಯ ಜೋಜೋ ||
ಗುಣನಿಧಿಯೇ ನಿನ್ನ ಎತ್ತಿಕೊಂಡಿದ್ದರೆ
ಮನೆಯ ಕೆಲಸವಾರು ಮಾಡುವರಯ್ಯ
ಮನಕೆ ಸುಖನಿದ್ರೆ ತಂದುಕೋ ಬೇಗ
ಫಣಿಶಯನನೆ ನಿನ್ನ ಪಾಡಿ ತೂಗುವೆನು ಜೋಜೋ ||
ಅಂಡಜವಾಹನ ಅನಂತಮಹಿಮ
ಪುಂಡರೀಕಾಕ್ಷ ಶ್ರೀ ಪರಮಪಾವನ
ಹಿಂಡು ದೈವದ ಗಂಡ ಉದ್ದಂಡನೆ
ಪಾಂಡುರಂಗ ಶ್ರೀ ಪುರಂದರ ವಿಠಲ ಜೋಜೋ ||
Please.gi vv ve lyrics kannada
ಜೋ ಜೋ ಶ್ರೀಕೃಷ್ಣ ಪರಮಾನಂದ
ಜೋ ಜೋ ಶ್ರೀಕೃಷ್ಣ ಪರಮಾನಂದ
- Shri Purandara Dasaru
ಜೋ ಜೋ ಶ್ರೀಕೃಷ್ಣ ಪರಮಾನಂದ
ಜೋ ಜೋ ಗೋಪಿಯ ಕಂದ ಮುಕುಂದ ಜೋಜೋ ||ಪ||
ಪಾಲಗಡಲೊಳು ಪವಡಿಸಿದವನೇ
ಆಲದೆಲೆಯ ಮೇಲೆ ಮಲಗಿದ ಶಿಶುವೇ
ಶ್ರೀಲತಾಂಗಿಯರ ಚಿತ್ತದೊಲ್ಲಭನೇ
ಬಾಲ ನಿನ್ನನು ಪಾಡಿ ತೂಗುವೆನಯ್ಯ ಜೋಜೋ ||
ಹೊಳೆವಂಥ ರನ್ನದ ತೊಟ್ಟಿಲ ಮೇಲೆ
ಥಳಥಳಿಸುವ ಗುಲಗಂಜಿಯ ಮಾಲೆ
ಅಳದೆ ನೀ ಪಿಡಿದಾಡೆನ್ನಯ ಮುದ್ದು ಬಾಲ
ನಳಿನನಾಭನೆ ನಿನ್ನ ಪಾಡಿ ತೂಗುವೆನು ಜೋಜೋ ||
ಯಾರ ಕಂದ ನೀನಾರ ನಿಧಾನೀ
ಆರ ರತ್ನವೊ ನೀನಾರ ಮಾಣಿಕವೋ
ಸೇರಿತು ಎನಗೊಂದು ಚಿಂತಾಮಣಿ ಎಂದು
ಪೋರ ನಿನ್ನನು ಪಾಡಿ ತೂಗುವೆನಯ್ಯ ಜೋಜೋ ||
ಗುಣನಿಧಿಯೇ ನಿನ್ನ ಎತ್ತಿಕೊಂಡಿದ್ದರೆ
ಮನೆಯ ಕೆಲಸವಾರು ಮಾಡುವರಯ್ಯ
ಮನಕೆ ಸುಖನಿದ್ರೆ ತಂದುಕೋ ಬೇಗ
ಫಣಿಶಯನನೆ ನಿನ್ನ ಪಾಡಿ ತೂಗುವೆನು ಜೋಜೋ ||
ಅಂಡಜವಾಹನ ಅನಂತಮಹಿಮ
ಪುಂಡರೀಕಾಕ್ಷ ಶ್ರೀ ಪರಮಪಾವನ
ಹಿಂಡು ದೈವದ ಗಂಡ ಉದ್ದಂಡನೆ
ಪಾಂಡುರಂಗ ಶ್ರೀ ಪುರಂದರ ವಿಠಲ ಜೋಜೋ ||
Hare Krishna