ಮುಳ್ಳಯ್ಯನಗಿರಿ ಬೆಟ್ಟ || karnataka highest peak mullayyanagiri.

แชร์
ฝัง
  • เผยแพร่เมื่อ 5 ก.ย. 2024
  • ಮುಳ್ಳಯ್ಯನಗಿರಿ ಭಾರತದ ಕರ್ನಾಟಕ ರಾಜ್ಯದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪಶ್ಚಿಮ ಘಟ್ಟಗಳ ಬಾಬಾ ಬುಡನ್‌ಗಿರಿ ಬೆಟ್ಟಸಾಲಿನಲ್ಲಿರುವ ಒಂದು ಶಿಖರ. 1930 ಮೀಟರ್ ಎತ್ತರದಲ್ಲಿರುವ ಮುಳ್ಳಯ್ಯನ ಗಿರಿ ಕರ್ನಾಟಕದ ಅತ್ಯುನ್ನತ ಪರ್ವತ ಶಿಖರವಾಗಿದೆ. ಅಲ್ಲದೆ ಇದು ಹಿಮಾಲಯ ಮತ್ತು ನೀಲಗಿರಿ ಬೆಟ್ಟಗಳ ನಡುವಣ ಪ್ರದೇಶದಲ್ಲಿನ ಅತಿ ಎತ್ತರದ ಪರ್ವತವು ಸಹ ಹೌದು.
    ಪ್ರವಾಸಿಗರನ್ನು ಕೈ ಬೀಸಿ ಕರೆಯುವಂತಿದೆ
    .
    .#mullayyanagiri #peak #peaklovers #Karnatakatourism #Chikmagalurhills #westernghat #bababudangiri #bikethrottlekannada #highestpeak #trekking #trekkers #Chikmagalur #mansoonride

ความคิดเห็น • 12