ರಾಮನಗರ ಜಿಲ್ಲೆ ಹೆಸರು ಬದಲಾವಣೆ, ಕುಮಾರಸ್ವಾಮಿಗೆ ಟಕ್ಕರ್‌ ಕೊಟ್ಟ dk shivakumar | Vijay Karnataka

แชร์
ฝัง
  • เผยแพร่เมื่อ 8 ก.ค. 2024
  • ಚನ್ನಪಟ್ಟಣ ಉಪಚುನಾವಣೆ ಹೊತ್ತಲ್ಲೇ ರಾಜ್ಯದಲ್ಲಿ ನೇಮ್‌ ಚೇಂಜ್‌ ವಾರ್‌ ಶುರುವಾಗುತ್ತಿದೆ.. ರಾಮನಗರ ಜಿಲ್ಲೆ ಹೆಸರನ್ನು ಬದಲಾವಣೆ ಮಾಡಲು ಕಾಂಗ್ರೆಸ್‌ ರಣತಂತ್ರ ಹೆಣೆಯುತ್ತಿದೆ.. ಈ ಮೂಲಕ ಮೂಲಕ ಡಿಕೆ ಶಿವಕುಮಾರ್‌ ಅವರು ಎಚ್‌ಡಿ ಕುಮಾರಸ್ವಾಮಿಗೆ ತಿರುಗೇಟು ಕೊಡಲು ಮುಂದಾಗಿದ್ದಾರಾ ಎಂಬ ಚರ್ಚೆಗಳು ಶುರುವಾಗಿದೆ.. ಈ ನಿಟ್ಟಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದ ನಿಯೋಗ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ. ಸಿಎಂ ಸಿದ್ದರಾಮಯ್ಯ ಕೂಡ ಈ ಮನವಿಗೆ ಸಕಾರಾತ್ಮಕವಾಗಿ ಸ್ಪಂದನೆ ನೀಡಿದ್ದಾರೆ. ಎಲ್ಲಾ ಅಂದುಕೊಂಡಂತೆ ನಡೆದರೆ ಶೀಘ್ರದಲ್ಲೇ ರಾಮನಗರ ಜಿಲ್ಲೆಯ ಹೆಸರು ಬೆಂಗಳೂರು ದಕ್ಷಿಣ ಆಗಲಿದೆ. ಆದರೆ ಡಿಕೆಶಿ ಈ ಮಾಸ್ಟರ್ ಸ್ಟ್ರೋಕ್ ಹಿಂದಿನ ಟಾರ್ಗೆಟ್ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಎಂಬುದು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿರುವ ಮಾತು.
    #siddaramaiah #hdkumaraswamy #dkshivakumar
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    SUBSCRIBE US ► / @vijaykarnataka
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ!
    Vijay Karnataka Website ► vijaykarnataka.com/
    WHATSAPP CHANNEL ► whatsapp.com/channel/0029Va5C...
    FACEBOOK ► / vijaykarnataka
    INSTAGRAM ► / vijaykarnataka
    TWITTER ► x.com/Vijaykarnataka
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    Channel About :
    Welcome to Vijay Karnataka - ವಿಜಯ ಕರ್ನಾಟಕ, the leading Kannada news TH-cam channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!
    ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಡಿಜಿಟಲ್‌ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ..
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    Thank You For Watching! Do Not Forget To Like | Comment | Share
  • ภาพยนตร์และแอนิเมชัน

ความคิดเห็น • 3

  • @rameshvenkobarao4683
    @rameshvenkobarao4683 13 วันที่ผ่านมา

    Dk brothers have lot of lands and complexes in that area just to make money.both breathes will not any development work they are only to their money business.