ಮಾಸ್ಕೋಗೆ ಬಂದಿಳಿದ ಪ್ರಧಾನಿ ಮೋದಿ, ರಷ್ಯನ್‌ ಕಲಾವಿದರಿಂದ ಕತಕ್‌, ಭರತನಾಟ್ಯ! | Vijay Karnataka

แชร์
ฝัง
  • เผยแพร่เมื่อ 5 ต.ค. 2024
  • ಪ್ರಧಾನಿ ನರೇಂದ್ರ ಮೋದಿ ಅವರು 2019ರ ಬಳಿಕ ಮೊದಲ ರಷ್ಯಾ ಪ್ರವಾಸ ಕೈಗೊಂಡಿದ್ದು, ಜುಲೈ 8 ಮತ್ತು 9ರಂದು ಎರಡು ದಿನ ಭಾರತ-ರಷ್ಯಾ ವಾರ್ಷಿಕ ಶೃಂಗದಲ್ಲಿ ಭಾಗವಹಿಸಲಿದ್ದಾರೆ. ಈ ವೇಳೆ ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಜತೆ ಔಪಚಾರಿಕ ಹಾಗೂ ಅನೌಪಚಾರಿಕ ಮಾತುಕತೆಗಳನ್ನು ನಡೆಸಲಿದ್ದಾರೆ. ಭಾರತೀಯ ಕಾಲಮಾನದ ಪ್ರಕಾರ, ಸೋಮವಾರ ಸಂಜೆ ಪ್ರಧಾನಿ ಮೋದಿ ಅವರು ಮಾಸ್ಕೋದಲ್ಲಿ ಇಳಿದಿದ್ದಾರೆ. ಪ್ರಧಾನಿ ಮೋದಿ ಅವರನ್ನು ನೇರವಾಗಿ ಕಾಣಲು ಮಾಸ್ಕೋದಲ್ಲಿ ಭಾರತೀಯ ಮೂಲದ ಮಕ್ಕಳು, ವಿದ್ಯಾರ್ಥಿಗಳು ಉತ್ಸುಕರಾಗಿದ್ದಾರೆ. ರಷ್ಯಾದ ಕಲಾವಿದರು ಭಾರತೀಯ ಶಾಸ್ತ್ರೀಯ ಶೈಲಿಯ ನೃತ್ಯ ಪ್ರಕಾರಗಳನ್ನು ಅಭ್ಯಾಸ ಮಾಡಿದ್ದು, ರಾಧಾಕೃಷ್ಣ ನೃತ್ಯ ಸೇರಿದಂತೆ ಹಲವು ಹಾಡುಗಳಿಗೆ ನೃತ್ಯ ಪ್ರದರ್ಶನ ಮಾಡಿದ್ದಾರೆ.
    #narendramodi #putin #russia
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    SUBSCRIBE US ► / @vijaykarnataka
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ!
    Vijay Karnataka Website ► vijaykarnataka...
    WHATSAPP CHANNEL ► whatsapp.com/c...
    FACEBOOK ► / vijaykarnataka
    INSTAGRAM ► / vijaykarnataka
    TWITTER ► x.com/Vijaykar...
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    Channel About :
    Welcome to Vijay Karnataka - ವಿಜಯ ಕರ್ನಾಟಕ, the leading Kannada news TH-cam channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!
    ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಡಿಜಿಟಲ್‌ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ..
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    Thank You For Watching! Do Not Forget To Like | Comment | Share

ความคิดเห็น • 5

  • @MohanKumar-ko4ub
    @MohanKumar-ko4ub 2 หลายเดือนก่อน +3

    ತುಂಬಾ. ಚನ್ನಾಗಿದೆ...ಭಾರತದ..ಶೈಲಿಯಲ್ಲಿ..ಸ್ವಾಗತ.ಮಾಡಿದ್ದಾರೆ.....❤🌹🇮🇳.🇷🇺

  • @ravichitragar2492
    @ravichitragar2492 2 หลายเดือนก่อน +4

    ಬದಲಾವಣೆ ಅಂದ್ರೆ ಇದು ಜೈ ಶ್ರೀ ರಾಮ ಜೈ ಮೋದಿ

  • @shekarGS-w7s
    @shekarGS-w7s 2 หลายเดือนก่อน +1

    Jay Jay Bharat Mata Ki I love Hindustan and Sanatan Dharm Har Har Mahadev Hindustan king maker Modi ji

  • @PrashanthM-kj4xz
    @PrashanthM-kj4xz 2 หลายเดือนก่อน

    Paapa .disco dance madutare andare alli bari bharatanatya madi kalihusidare .taanu bahala sabhya sabhya anta heli avru hige agide.

  • @PrashanthM-kj4xz
    @PrashanthM-kj4xz 2 หลายเดือนก่อน

    Ivarige olle parota palavu madutare andukondiddaru. Yaro ivaru bahala samanya jana anta heliddakke bari salpa anna salpa majjige haki kalisidare