ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಚೊಂಬು, ನಿರ್ಮಲಾಸೀತಾರಾಮನ್‌ರಿಂದ ಅನ್ಯಾಯ: ಸಿಎಂ ಸಿದ್ದರಾಮಯ್ಯ|Vijay Karnataka

แชร์
ฝัง
  • เผยแพร่เมื่อ 15 ต.ค. 2024
  • ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಚೊಂಬು ಸಿಕ್ಕದೆ. ಇದು ಜನ ವಿರೋಧಿ ಆಯವ್ಯಯ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಬಜೆಟ್‌ ಬಗ್ಗೆ ವ್ಯಾಖ್ಯಾನಿಸಿದರು. ನಿರ್ಮಲಾ ಸೀತಾರಾಮನ್ ಕರ್ನಾಟಕದಿಂದ ಆಯ್ಕೆಯಾಗಿದ್ದಾರೆ. ಕರ್ನಾಟಕದ ಹಿತ ಕಾಪಡ್ತಾರೆ ಅಂತ ನಿರೀಕ್ಷೆ ಇತ್ತು. ಆದರೆ, ಕರ್ನಾಟಕ ಜನರಿಗೆ ದೊಡ್ಡ ಅನ್ಯಾಯ ಮಾಡಿದ್ದಾರೆ. ವಿಪತ್ತು ಪರಿಹಾರ, ಭ್ರದಾ ಮೇಲ್ದಂಡೆ ಯೋಜನೆಗೆ‌ ಅನುದಾನ ಕೊಟ್ಟಿಲ್ಲ. ಕಲ್ಯಾಣ ಕರ್ನಾಟಕಕ್ಕೆ ಐದು ಸಾವಿರ ಕೊಟಿ ಖರ್ಚು ಮಾಡ್ತಿವಿ ಅದಕ್ಕೆ ಹೆಚ್ಚಿನ ಅನುದಾನ‌ ಕೊಡಿ ಅಂತಾ ಕೇಳಿದ್ದೆವು ಅದನ್ನು ಕೊಟ್ಟಿಲ್ಲ ಎಂದು ಆರೋಪಿಸಿದರು. ಈ ಬಜೆಟ್ ನಲ್ಲಿ ರೈತರಿಗೆ ಕೂಡ ಪ್ರಯೋಜನವಾಗಿಲ್ಲ. ಬಡವರು ರೈತರು ಮಹಿಳೆಯರಿಗೆ ಅಲ್ಪಸಂಖ್ಯಾತರಿಗೆ ಆದ್ಯತೆ ಅಂತ ಹೇಳಿದ್ರು. ಇವರಿಗೆಲ್ಲಾ ಅನ್ಯಾಯವಾಗಿದೆ. ರೈತರು ಬಹಳ ವರ್ಷದಿಂದ MSPಗೆ ಕಾಯ್ದೆ ಮಾಡಿ ಅಂತ ಒತ್ತಾಯ ಮಾಡ್ತಿದ್ರು. ಸ್ವಾಮಿನಾಥನ್ ವರದಿಯನ್ನ ಯತಾವತ್ತಾಗಿ ಮಾಡ್ತಿವಿ ಅಂದಿದ್ರು ಅದನ್ನು ಮಾಡಿಲ್ಲ ಎಂದರು.
    #siddaramaiah #unionbudget2024 #neermalasitharaman
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    SUBSCRIBE US ► / @vijaykarnataka
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ!
    Vijay Karnataka Website ► vijaykarnataka...
    WHATSAPP CHANNEL ► whatsapp.com/c...
    FACEBOOK ► / vijaykarnataka
    INSTAGRAM ► / vijaykarnataka
    TWITTER ► x.com/Vijaykar...
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    Channel About :
    Welcome to Vijay Karnataka - ವಿಜಯ ಕರ್ನಾಟಕ, the leading Kannada news TH-cam channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!
    ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಡಿಜಿಟಲ್‌ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ..
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    Thank You For Watching! Do Not Forget To Like | Comment | Share

ความคิดเห็น • 11

  • @Kannadiga321-r4n
    @Kannadiga321-r4n 2 หลายเดือนก่อน +2

    Ella time central government opposite agi , Ega funds kelthiri . Neevu avara jothe seri work madbeku,

  • @rajxlsinall
    @rajxlsinall 2 หลายเดือนก่อน +1

    The state govt has to work with the center and negotiate hard. Nitin gadkari has promised 2 Lack Cr road related investment but needs lands from Karnataka. Even in BJP times no much development witnessed except Mysore Bangalore highway, airport make over and couple of railway stations face lift.

  • @vinayhv1826
    @vinayhv1826 2 หลายเดือนก่อน +1

    Uou also become cm but you have looted our treasure bledy marketing cm

  • @NanjeGowdaM-q2f
    @NanjeGowdaM-q2f 2 หลายเดือนก่อน +1

    Neevu namma Karnataka janatege mosa maadta iddiri...yella price jaasti maadi nammanna cheat madta iddiri.... shame on your government.