ಶ್ರೀನಿವಾಸ ನೀನೇ ಪಾಲಿಸೋ ಶ್ರಿತಜನ ಪಾಲ ಗಾನಲೋಲ ಶ್ರೀ ಮುಕುಂದನೇ || ಪ || ಧ್ಯಾನಮಾಳ್ಪ ಸಜ್ಜನರ ಮಾನದಿಂ ಪರಿಪಾಲಿಪ ವೇಣುಗೋಪಾಲಾ ಮುಕುಂದ ವೇದವೇದ್ಯ ನಿತ್ಯಾನಂದ ||ಅಪ|| ಎಂದಿಗೆ ನಿನ್ನ ಪಾದಾಬ್ಜವ ಪೊಂದುವ ಸುಖ ಎಂದಿಗೆ ಲಭಯವೋ ಮಾಧವ ಅಂಧಕಾರಣ್ಯದಲ್ಲಿ ನಿಂದು ತತ್ತರಿಸುತಿಹೆನೊ ಬಂದು ಬಂದು ಈ ಭವದಿ ಬೆಂದು ನೊಂದೇನೊ ಮುಕುಂದ||೧|| ಎಷ್ಟು ದಿನ ಕಷ್ಟ ಪಡುವುದೊ ಯಶೋದೆ ಕಂದ ದೃಷ್ಟಿಯಿಂದ ನೋಡಲಾಗದೆ ಮುಟ್ಟಿ ನಿನ್ನ ಭಜಿಸಲಾರೆ ಕೆಟ್ಟ ನರಜನ್ಮದೊಳು ದುಷ್ಟ ಕಾರ್ಯ ಮಾಡಿದಾಗ್ಯು ಇಷ್ಟನಾಗಿ ಕೈಯಪಿಡಿದು ||೨|| ಅನಿದಿನ ಅನೇಕ ರೋಗಂಗಳಾ ಅನುಭವಿಸುವೆನು ಘನ ಮಹಿಮ ನೀನೆ ಬಲ್ಲೆಯಾ ತನುವಿನಲ್ಲಿ ಬಲವಿಲ್ಲ ನೆನೆದ ಮಾತ್ರ ಸಲಹುವ ಹನುಮದೀಶ ಪುರನ್ದರ ವಿಠಲನೇ ಬೇಗ ಬಲಿದು
Supero super anna.
Very good videography inspite of crowd
ಶ್ರೀನಿವಾಸ ನೀನೇ ಪಾಲಿಸೋ ಶ್ರಿತಜನ ಪಾಲ
ಗಾನಲೋಲ ಶ್ರೀ ಮುಕುಂದನೇ || ಪ ||
ಧ್ಯಾನಮಾಳ್ಪ ಸಜ್ಜನರ ಮಾನದಿಂ ಪರಿಪಾಲಿಪ
ವೇಣುಗೋಪಾಲಾ ಮುಕುಂದ ವೇದವೇದ್ಯ ನಿತ್ಯಾನಂದ ||ಅಪ||
ಎಂದಿಗೆ ನಿನ್ನ ಪಾದಾಬ್ಜವ ಪೊಂದುವ ಸುಖ
ಎಂದಿಗೆ ಲಭಯವೋ ಮಾಧವ
ಅಂಧಕಾರಣ್ಯದಲ್ಲಿ ನಿಂದು ತತ್ತರಿಸುತಿಹೆನೊ
ಬಂದು ಬಂದು ಈ ಭವದಿ ಬೆಂದು ನೊಂದೇನೊ ಮುಕುಂದ||೧||
ಎಷ್ಟು ದಿನ ಕಷ್ಟ ಪಡುವುದೊ
ಯಶೋದೆ ಕಂದ ದೃಷ್ಟಿಯಿಂದ ನೋಡಲಾಗದೆ
ಮುಟ್ಟಿ ನಿನ್ನ ಭಜಿಸಲಾರೆ ಕೆಟ್ಟ ನರಜನ್ಮದೊಳು
ದುಷ್ಟ ಕಾರ್ಯ ಮಾಡಿದಾಗ್ಯು ಇಷ್ಟನಾಗಿ ಕೈಯಪಿಡಿದು ||೨||
ಅನಿದಿನ ಅನೇಕ ರೋಗಂಗಳಾ ಅನುಭವಿಸುವೆನು
ಘನ ಮಹಿಮ ನೀನೆ ಬಲ್ಲೆಯಾ
ತನುವಿನಲ್ಲಿ ಬಲವಿಲ್ಲ ನೆನೆದ ಮಾತ್ರ ಸಲಹುವ
ಹನುಮದೀಶ ಪುರನ್ದರ ವಿಠಲನೇ ಬೇಗ ಬಲಿದು
Ram ram, one small doubt , why are weusing dholak in the place of mridhang or pakwaj which will sound pleasantly
It's for temple rounds. Have to keep moving with the crowd.