ನಿಜವಾದ ಆಫರೋಡ್ ಅನುಭವ ಸಿಗ್ತು 😳 || Kodachadri Off Road Jeep|| Bike Throttle Kannada

แชร์
ฝัง
  • เผยแพร่เมื่อ 6 ส.ค. 2021
  • ಕೊಡಚಾದ್ರಿ ಬೆಟ್ಟ ಸಾಲುಗಳು ಕರ್ನಾಟಕ ರಾಜ್ಯದ ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಇವೆ. ಇದರಲ್ಲಿ ಕೊಡಚಾದ್ರಿ ಬೆಟ್ಟದ ಎತ್ತರ ಸಮುದ್ರ ಮಟ್ಟದಿಂದ ಸುಮಾರು ೧೩೪೩ ಮೀ. ಕೊಡಚಾದ್ರಿ ಬೆಟ್ಟವು ಪ್ರಸಿದ್ದ ಯಾತ್ರಾ ಸ್ಥಳವಾದ ಕೊಲ್ಲೂರು ಮೂಕಾಂಬಿಕ ದೇವಸ್ಥಾನದ ಹಿನ್ನೆಲೆಯಲ್ಲಿ ಇದ್ದು ಪ್ರಕೃತಿ ಪ್ರಿಯರಿಗೆ ಹಾಗು ಚಾರಣಿಗರಿಗೆ ಹೇಳಿ ಮಾಡಿಸಿದ ಜಾಗ. ಕೊಡಚಾದ್ರಿ ಬೆಟ್ಟ ಸಾಲುಗಳು ಮೂಕಾಂಬಿಕ ವನ್ಯ ಜೀವಿ ಅಭಯಾರಣ್ಯದ ವ್ಯಾಪ್ತಿಯಲ್ಲಿ ಬರುತ್ತದೆ
    #kodachadri #offroad #karnataka #bikethrottle #youtube #vlog #karnataka

ความคิดเห็น • 83