ಹೊಸವರ್ಷ 2023 ರಲ್ಲಿ ಪ್ರತಿದಿನ ನೀವು ಮಾಡಬೇಕಿರುವುದು ಇಷ್ಟೇ! | New Year | Sadhguru Kannada

แชร์
ฝัง
  • เผยแพร่เมื่อ 31 ธ.ค. 2022
  • ಸದ್ಗುರುಗಳು ಹೊಸ ವರ್ಷದ ಮಹತ್ವದ ಬಗ್ಗೆ ಮಾತನಾಡುತ್ತಾ, ಪ್ರತಿ ದಿನ ಮತ್ತು ಪ್ರತಿ ಆರಂಭವು ಆಚರಿಸಲು ಏಕೆ ಯೋಗ್ಯವಾಗಿದೆ ಎಂಬುದನ್ನು ವಿವರಿಸುತ್ತಾರೆ. ಜೊತೆಗೆ ನಾವು ಮಾನವರಾಗಿ ಹುಟ್ಟಿರುವುದರ ಅಪಾರ ಸಾಧ್ಯತೆಗಳ ಬಗ್ಗೆ ನಮ್ಮಲ್ಲಿ ಅರಿವು ಮೂಡಿಸುತ್ತಾ, ಹೊಸ ವರ್ಷದಲ್ಲಿ ಈ ಸವಲತ್ತನ್ನು ಅತ್ಯುತ್ತಮವಾಗಿ ಉಪಯೋಗಿಸುವಂತೆ ಹೇಳುತ್ತಾರೆ.
    English video: • How to Make Every Day ...
    ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚನಲ್‍:
    t.me/sadhgurukannada
    ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚನಲ್‍:
    / sadhgurukannada
    ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚನಲ್‍:
    sadhguru_kannad...
    ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ:
    onelink.to/sadhguru__app
    ಈಶಾ ಫೌಂಡೇಷನ್ ಕನ್ನಡ ಬ್ಲಾಗ್:
    isha.sadhguru.org/in/kn/wisdom
    ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:
    • ಈಶ ಪ್ರಾರಂಭಿಕ ಅಭ್ಯಾಸಗಳು...
    ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:
    www.ishafoundation.org/ka/Ish...
    ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ
    ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ
    ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು
    ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ
    ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ
    ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.
    #kannada #newyear #2023
  • บันเทิง

ความคิดเห็น • 57