ಮಂಗಳೂರಿನಲ್ಲಿ ಮನಕಲಕುವ ಘಟನೆ; ಮನೆಯ ಗೋಡೆ ಕುಸಿದು ಬಿದ್ದು ನಾಲ್ವರು ದುರ್ಮರಣ | Mangalore | Kannada News
ฝัง
- เผยแพร่เมื่อ 10 ก.พ. 2025
- ಮನೆಯ ಗೋಡೆ ಕುಸಿದು ಬಿದ್ದು ನಾಲ್ವರು ದುರ್ಮರಣ. ದ.ಕ ಜಿಲ್ಲೆಯ ಉಳ್ಳಾಲ ತಾಲೂಕಿನ ಕುತ್ತಾರು ಮದನಿ ನಗರ ಎಂಬಲ್ಲಿ ಘಟನೆ. ಮನೆಯೊಳಗಿದ್ದ ಯಾಸಿರ್(45), ಅವರ ಪತ್ನಿ ಮರಿಯಮ್ಮ(40) ಮಕ್ಕಳಾದ ರಿಯಾನ ಮತ್ತು ರಿಫಾನ ಸಾವು. ಅಬೂಬಕ್ಕರ್ ಎಂಬವರಿಗೆ ಸಂಬಂಧಿಸಿದ ಮನೆಯ ಗೋಡೆ ಕುಸಿತ. ಯಾಸಿರ್ ಅವರ ಮನೆಯ ಗೋಡೆಗೆ ಬಿದ್ದು ಭಾರೀ ಅವಘಡ. ಸದ್ಯ ಮೂವರ ಮೃತದೇಹ ಹೊರತೆಗೆದ ಸ್ಥಳೀಯರು. ಮತ್ತೊಬ್ಬ ಬಾಲಕಿ ಮೃತದೇಹಕ್ಕಾಗಿ ಕಾರ್ಯಾಚರಣೆ. ರಾತ್ರಿ ಸುರಿದ ಭಾರೀ ಮಳೆಗೆ ಸಂಭವಿಸಿದ ದುರಂತ. ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ.
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್
Suvarna News Live: www.youtube.co...
#mangalore
#suvarnanews #kannadanews #AsianetSuvarnaNews #karnatakapolitics
WhatsApp ► whatsapp.com/c...
TH-cam ► / @asianetsuvarnanews
Website ► kannada.asiane...
Facebook ► / suvarnanews
Twitter ► / asianetnewssn
Instagram ► / suvarnanews
So sad and om Shanti
Endrella jama, barely speak kannada but good effort ye