ಹೇ.... ಕವಿತೆ ನೀನು ರಾಗ ನಾನು ನಾನು ನೀನು ಒಂದಾಗೆ ಈ ಬಾಳೇ ಪ್ರೇಮಗೀತೆಯಂತೆ ಹೇ...ಕವಿತೆ ನೀನು ರಾಗ ನಾನು.. ನಿನ್ನ ರೂಪ ಕಂಡು ತಂಗಾಳಿ ಬಂದಿದೆ ನಿನ್ನ ರೂಪ ಕಂಡು ತಂಗಾಳಿ ಬಂದಿದೆ ಹೊನ್ನ ಮೈಯ್ಯ ಸೋಕಿ ಆನಂದ ಹೊಂದಿದೆ ಹೋಯ್..ಹೋಯ್.. ಹೊನ್ನ ಮೈಯ್ಯ ಸೋಕಿ ಆನಂದ ಹೊಂದಿದೆ ತನ್ನಾಸೆ ಇನ್ನೂ ತೀರದಾಗಿ ಬೀಸಿ ಬೀಸಿ ಬಂದು ಹೋಗಿ ಹೇ.... ಕವಿತೆ ನೀನು ರಾಗ ನಾನು ನಿನ್ನ ಮಾತು ಕೇಳಿ ಆ ಗಿಳಿಯೇ ನಾಚಿದೆ ನಿನ್ನ ಮಾತು ಕೇಳಿ ಆ ಗಿಳಿಯೇ ನಾಚಿದೆ ಮುದ್ದು ಮಾತ ಮರೆತು ಕಲ್ಲಾಗಿ ಹೋಗಿದೆ ಹೋಯ್ ಹೋಯ್.. ಮುದ್ದು ಮಾತ ಮರೆತು ಕಲ್ಲಾಗಿಹೋಗಿದೆ ನಿನ್ನಿಂದ ಪ್ರೀತಿ ಮಾತು ಇನ್ನು ಕೇಳಿ ಕೇಳಿ ಕಲಿವಾ ಆಸೆ ಹೇ.... ಕವಿತೆ ನೀನು ರಾಗ ನಾನು ನಿನ್ನ ಕಂಡ ಮನಸು ಕವಿಯಂತೆ ಹಾಡಿದೆ ನಿನ್ನ ಕಂಡ ಮನಸು ಕವಿಯಂತೆ ಹಾಡಿದೆ ನೆನ್ನೆ ಕಂಡ ಕನಸು ನನಸಾಗಿ ಹೋಗಿದೆ ಹೋಯ್ ಹೋಯ್ .. ನೆನ್ನೆ ಕಂಡ ಕನಸು ನನಸಾಗಿ ಹೋಗಿದೆ ನಿನ್ನಿಂದ ನನ್ನ ಯಾರೂ ಇನ್ನು ಎಂದೂ ದೂರ ಮಾಡಲಾರದೆಂದೂ ಹೇ....ಕವಿತೆ ನೀನು ರಾಗ ನಾನು ನಾನು ನೀನು ಒಂದಾಗೆ ಈ ಬಾಳೇ ಪ್ರೇಮಗೀತೆಯಂತೆ ಹೇ....ಕವಿತೆ ನೀನು ರಾಗ ನಾನು
Beautiful. Excellent singers along with background artists. I'm proud of the flute playing lady, good to see women inspiring others
Amazing recreation. Awesome music, awesome voices!! Kudos to whole team.
ಒಳ್ಳೇಯ ಸಾಹಿತ್ಯ , ಹಿನ್ನಲೇ ಗಾಯನ , ಧನ್ಯವಾದಗಳು 👃👃👃❤👍👏
Especially our kannada song .we should give like button .😍
Don't sing agein
ಸೂಪರ್.
Evergreen song 👍
Beautiful song love it
ಹೇ.... ಕವಿತೆ ನೀನು ರಾಗ ನಾನು
ನಾನು ನೀನು ಒಂದಾಗೆ ಈ ಬಾಳೇ ಪ್ರೇಮಗೀತೆಯಂತೆ
ಹೇ...ಕವಿತೆ ನೀನು ರಾಗ ನಾನು..
ನಿನ್ನ ರೂಪ ಕಂಡು ತಂಗಾಳಿ ಬಂದಿದೆ
ನಿನ್ನ ರೂಪ ಕಂಡು ತಂಗಾಳಿ ಬಂದಿದೆ
ಹೊನ್ನ ಮೈಯ್ಯ ಸೋಕಿ ಆನಂದ ಹೊಂದಿದೆ
ಹೋಯ್..ಹೋಯ್.. ಹೊನ್ನ ಮೈಯ್ಯ ಸೋಕಿ ಆನಂದ ಹೊಂದಿದೆ
ತನ್ನಾಸೆ ಇನ್ನೂ ತೀರದಾಗಿ ಬೀಸಿ ಬೀಸಿ ಬಂದು ಹೋಗಿ
ಹೇ.... ಕವಿತೆ ನೀನು ರಾಗ ನಾನು
ನಿನ್ನ ಮಾತು ಕೇಳಿ ಆ ಗಿಳಿಯೇ ನಾಚಿದೆ
ನಿನ್ನ ಮಾತು ಕೇಳಿ ಆ ಗಿಳಿಯೇ ನಾಚಿದೆ
ಮುದ್ದು ಮಾತ ಮರೆತು ಕಲ್ಲಾಗಿ ಹೋಗಿದೆ
ಹೋಯ್ ಹೋಯ್.. ಮುದ್ದು ಮಾತ ಮರೆತು ಕಲ್ಲಾಗಿಹೋಗಿದೆ
ನಿನ್ನಿಂದ ಪ್ರೀತಿ ಮಾತು ಇನ್ನು ಕೇಳಿ ಕೇಳಿ ಕಲಿವಾ ಆಸೆ
ಹೇ.... ಕವಿತೆ ನೀನು ರಾಗ ನಾನು
ನಿನ್ನ ಕಂಡ ಮನಸು ಕವಿಯಂತೆ ಹಾಡಿದೆ
ನಿನ್ನ ಕಂಡ ಮನಸು ಕವಿಯಂತೆ ಹಾಡಿದೆ
ನೆನ್ನೆ ಕಂಡ ಕನಸು ನನಸಾಗಿ ಹೋಗಿದೆ
ಹೋಯ್ ಹೋಯ್ .. ನೆನ್ನೆ ಕಂಡ ಕನಸು ನನಸಾಗಿ ಹೋಗಿದೆ
ನಿನ್ನಿಂದ ನನ್ನ ಯಾರೂ ಇನ್ನು ಎಂದೂ ದೂರ ಮಾಡಲಾರದೆಂದೂ
ಹೇ....ಕವಿತೆ ನೀನು ರಾಗ ನಾನು
ನಾನು ನೀನು ಒಂದಾಗೆ ಈ ಬಾಳೇ ಪ್ರೇಮಗೀತೆಯಂತೆ
ಹೇ....ಕವಿತೆ ನೀನು ರಾಗ ನಾನು
Prabhaav. Beeruv. Sundar haadu.miss. you. Shridevi.
Old is gold
Super singers
Super singer both of you
💕💕💕💕💕💕💕👌👌👌👌👌
Super song pirya
❤❤❤
❤
Super song
Nice
Excellent
Excellent
Tempo 😅😅
Kannada remake from Tamil song...
Super song