ಗಮನಿಸಿ ಸ್ನೇಹಿತರೆ! 🔴 ‘ಜರ್ನಲಿಸಂ ಕೋರ್ಸ್’ ರೆಡಿ! ಜಾಯಿನ್ ಆಗಲು ಲಿಂಕ್ ಇಲ್ಲಿದೆ! amarprasad.graphy.com/courses/Practical-Journalism-A-Z ನಿಮ್ಮ ಎಲ್ಲ ಪ್ರಶ್ನೆಗಳು ಹಾಗೂ ಗೊಂದಲಗಳಿಗೆ ಇಲ್ಲಿದೆ ಉತ್ತರ. ಪೂರ್ತಿ ಓದಿ. ಯಾರಿಗಾಗಿ ಈ ಕೋರ್ಸ್? ಫ್ರೆಂಡ್ಸ್, ‘ಜರ್ನಲಿಸಂ ಕೋರ್ಸ್’ ಪ್ರೊವೈಡ್ ಮಾಡಿ ಅಂತ ಬಹಳ ದೊಡ್ಡ ಬೇಡಿಕೆ ವ್ಯಕ್ತವಾಗಿತ್ತು. ಒಂದು ತಿಂಗಳ ಹಿಂದೆ ನಾವು ನಡೆಸಿದ ಪೋಲ್ ನಲ್ಲಿ 31,000 ಜನ ವೋಟ್ ಮಾಡಿದ್ದರು. ಅದರಲ್ಲಿ 85% ಜನ ಕೋರ್ಸ್ ಬೇಕು ಅಂತ ವೋಟ್ ಮಾಡಿದ್ರಿ. ಹೀಗಾಗಿ ನಿಮ್ಮ ಆದೇಶದಂತೆ ಈಗ ಕೋರ್ಸ್ ಲಾಂಚ್ ಆಗಿದೆ. ಈ ಕ್ಷಣದಿಂದಲೇ ಇಲ್ಲಿ ಕೊಟ್ಟಿರುವ ಲಿಂಕ್ ಮೂಲಕ ನೀವೂ ಕೋರ್ಸ್ ಖರೀದಿ ಮಾಡಬಹುದು. ಈಗಲೇ ಮಾಡಿದರೆ ಡಿಸ್ಕೌಂಟ್ ಕೂಡ ಸಿಗಲಿದೆ. ಸ್ನೇಹಿತರೆ, 12 ವರ್ಷಗಳ ವೃತ್ತಿ ಅನುಭವ + ಕಳೆದ 6 ತಿಂಗಳ ರಿಸರ್ಚ್ ಮತ್ತು ಪರಿಶ್ರಮ ಎಲ್ಲವೂ ಸೇರಿ ಈ ಕೋರ್ಸ್ ತಯಾರಾಗಿದೆ. ಜರ್ನಲಿಸಂ ಮಾಡಬೇಕು... ನಾನೂ ಒಬ್ಬ ಪತ್ರಕರ್ತ ಆಗಬೇಕು! ಆದರೆ ಪತ್ರಿಕೋದ್ಯಮ ಓದಿಲ್ಲ.. ಸೋ ಮೊದಲ ಹೆಜ್ಜೆ ಹೇಗೆ ಇಡಬೇಕು? ಏನ್ ಮಾಡ್ಬೇಕು ಅನ್ನೋರು ಈ ಕೋರ್ಸ್ ಮಾಡಬೇಕು. ಜೊತೆಗೆ, ಜರ್ನಲಿಸಂ ಓದಿದ್ದೀವಿ, ಆದ್ರೆ 'ಪ್ರಾಕ್ಟಿಕಲ್ ಜರ್ನಲಿಸಂ' ಗೊತ್ತಿಲ್ಲ. ನಮ್ಮ ಸಿಲೆಬಸ್‌ನಲ್ಲಿ ಇದೆಲ್ಲಾ ಇರಲೇ ಇಲ್ಲ ಅಂತ ಬೇಜಾರು ಮಾಡಿಕೊಳ್ಳುವ ಪ್ರೀತಿಯ ಗೆಳೆಯ ಗೆಳತಿಯರು ಎಲ್ಲಕ್ಕಿಂತ ಮೊದಲು ಈ ಕೋರ್ಸ್ ಮಾಡಬೇಕು. ಇದು ಪತ್ರಿಕೋದ್ಯಮ ಕಲಿಯಲು ಖಂಡಿತವಾಗಿ ನಿಮಗೆ ಸಹಾಯ ಮಾಡುತ್ತದೆ. ಕೋರ್ಸ್ ಲಿಂಕ್ ಹಾಗೂ ಇತರ ಮಾಹಿತಿ ಇಲ್ಲಿ ಕೆಳಗೆ ಕೊಟ್ಟಿದ್ದೇವೆ ನೋಡಿ. ಕೋರ್ಸ್ ಲಿಂಕ್- amarprasad.graphy.com/courses/Practical-Journalism-A-Z ಕೋರ್ಸ್ Online ಯಾವಾಗಲೂ ಅವೈಲಬಲ್ ಇರುತ್ತದೆ. ಒಂದು ಬಾರಿ ಜಾಯಿನ್ ಆದರೆ ಮುಂದಿನ ಒಂದು ವರ್ಷದ ಅವಧಿಯಲ್ಲಿ ಎಷ್ಟು ಸಲ ಬೇಕಾದರೂ ರಿಪೀಟ್ ನೋಡಿ ಅರ್ಥಮಾಡಿಕೊಳ್ಳಲು ಅವಕಾಶವಿದೆ. Live Class ರೀತಿ ಇಂಥದ್ದೇ ಟೈಮಿಗೆ ಬಂದು ಕೂತು ಕಲಿಯಬೇಕು ಅಂತ ಇಲ್ಲ. ನಿಮ್ಮ ಇಷ್ಟದ ಸಮಯದಲ್ಲಿ ಒಂದಾದಮೇಲೊಂದು ಚಾಪ್ಟರ್ ಕಲಿಯುತ್ತಾ ಹೋಗಬಹುದು. ಜೊತೆಗೆ 'ಪ್ರಾಕ್ಟಿಕಲ್ ಜರ್ನಲಿಸಂ' ಎಂದರೆ ಪತ್ರಿಕೋದ್ಯಮದ ಬಗ್ಗೆ 12 ವರ್ಷಗಳ ಪ್ರಾಕ್ಟಿಕಲ್ ಅನುಭವದ ಆಧಾರದ ಮೇಲೆ ಸಿದ್ಧಪಡಿಸಿದ ಕೋರ್ಸ್. ಹೀಗಾಗಿ ಪತ್ರಿಕೋದ್ಯಮದ ನಿಜವಾದ ಆದರ್ಶಗಳ ಜೊತೆಗೆ, ವಾಸ್ತವದ ಸವಾಲುಗಳನ್ನು ತಿಳಿಸಿಕೊಡುವ ಪ್ರಯತ್ನ ಈ ಕೋರ್ಸ್ ನಲ್ಲಿ ನಡೆದಿದೆ. ನೀವು ಜಾಯಿನ್ ಆದ ಬಳಿಕ ನಿಮ್ಮ ಇಮೇಲ್ ಐಡಿಗೆ ಮಾಹಿತಿ ಬರುತ್ತದೆ. ದಯವಿಟ್ಟು ಮೇಲ್ ಚೆಕ್ ಮಾಡಿ. ಅಥವಾ ಇದೇ ಲಿಂಕ್ amarprasad.graphy.com/courses/Practical-Journalism-A-Z ಮೂಲಕವೂ ಲಾಗಿನ್ ಆಗಿ ನೀವು ನಿಮ್ಮ ಅಕೌಂಟ್ ಅಕ್ಸೆಸ್ ಮಾಡಬಹುದು. ಫಿಕ್ಸೆಡ್ ಟೈಮ್ ಟೇಬಲ್ ಇರುವುದಿಲ್ಲ. ನಿಮಗೆ ಬೇಕಾದಾಗ, ಟೈಮ್ ಆದಾಗ ನೀವು ಆನ್ಲೈನ್ ಕೋರ್ಸ್ ನ್ನ ಅಕ್ಸೆಸ್ ಮಾಡಬಹುದು. ಒಮ್ಮೆ ಜಾಯಿನ್ ಆದರೆ ಒಂದು ವರ್ಷದ ವರೆಗೆ ನೀವು ಎಷ್ಟು ಸಲ ಬೇಕಾದರೂ ಕೋರ್ಸ್ ಬಳಸಬಹುದು. ಕೋರ್ಸ್ ನ ಇತರ ಮಾಹಿತಿ ಈ ಕೆಳಗಿನಂತಿದೆ. ⦿ Online Course ⦿ Course Access - 1 year ⦿ Language - Kannada ⦿ 5+ Hours Recorded Content ⦿ 31+ Video Tutorials ⦿ Certificate of completion Actual price - 2499 PRICE NOW - 1499 USE CODE "GET40" TO GET 40% DISCOUNT !! - Amar Prasad Classroom
Yaar correct Idaare avr paravaagi mathadtaare Congress yen madittu 70yrs Bari jaathi jaathi divide and rule madirodu, jannakke manga maadi ondhe family dictatorship rule madiddu, congress leaders hindu dharma na naasha madthivi andhre avr secular, Modi bere dharmad bagge respect itkond rule madiddre communal..
ಗಮನಿಸಿ ಸ್ನೇಹಿತರೆ! 🔴
‘ಜರ್ನಲಿಸಂ ಕೋರ್ಸ್’ ರೆಡಿ! ಜಾಯಿನ್ ಆಗಲು ಲಿಂಕ್ ಇಲ್ಲಿದೆ! amarprasad.graphy.com/courses/Practical-Journalism-A-Z
ನಿಮ್ಮ ಎಲ್ಲ ಪ್ರಶ್ನೆಗಳು ಹಾಗೂ ಗೊಂದಲಗಳಿಗೆ ಇಲ್ಲಿದೆ ಉತ್ತರ. ಪೂರ್ತಿ ಓದಿ.
ಯಾರಿಗಾಗಿ ಈ ಕೋರ್ಸ್?
ಫ್ರೆಂಡ್ಸ್, ‘ಜರ್ನಲಿಸಂ ಕೋರ್ಸ್’ ಪ್ರೊವೈಡ್ ಮಾಡಿ ಅಂತ ಬಹಳ ದೊಡ್ಡ ಬೇಡಿಕೆ ವ್ಯಕ್ತವಾಗಿತ್ತು. ಒಂದು ತಿಂಗಳ ಹಿಂದೆ ನಾವು ನಡೆಸಿದ ಪೋಲ್ ನಲ್ಲಿ 31,000 ಜನ ವೋಟ್ ಮಾಡಿದ್ದರು. ಅದರಲ್ಲಿ 85% ಜನ ಕೋರ್ಸ್ ಬೇಕು ಅಂತ ವೋಟ್ ಮಾಡಿದ್ರಿ. ಹೀಗಾಗಿ ನಿಮ್ಮ ಆದೇಶದಂತೆ ಈಗ ಕೋರ್ಸ್ ಲಾಂಚ್ ಆಗಿದೆ. ಈ ಕ್ಷಣದಿಂದಲೇ ಇಲ್ಲಿ ಕೊಟ್ಟಿರುವ ಲಿಂಕ್ ಮೂಲಕ ನೀವೂ ಕೋರ್ಸ್ ಖರೀದಿ ಮಾಡಬಹುದು. ಈಗಲೇ ಮಾಡಿದರೆ ಡಿಸ್ಕೌಂಟ್ ಕೂಡ ಸಿಗಲಿದೆ. ಸ್ನೇಹಿತರೆ, 12 ವರ್ಷಗಳ ವೃತ್ತಿ ಅನುಭವ + ಕಳೆದ 6 ತಿಂಗಳ ರಿಸರ್ಚ್ ಮತ್ತು ಪರಿಶ್ರಮ ಎಲ್ಲವೂ ಸೇರಿ ಈ ಕೋರ್ಸ್ ತಯಾರಾಗಿದೆ.
ಜರ್ನಲಿಸಂ ಮಾಡಬೇಕು... ನಾನೂ ಒಬ್ಬ ಪತ್ರಕರ್ತ ಆಗಬೇಕು! ಆದರೆ ಪತ್ರಿಕೋದ್ಯಮ ಓದಿಲ್ಲ.. ಸೋ ಮೊದಲ ಹೆಜ್ಜೆ ಹೇಗೆ ಇಡಬೇಕು? ಏನ್ ಮಾಡ್ಬೇಕು ಅನ್ನೋರು ಈ ಕೋರ್ಸ್ ಮಾಡಬೇಕು. ಜೊತೆಗೆ, ಜರ್ನಲಿಸಂ ಓದಿದ್ದೀವಿ, ಆದ್ರೆ 'ಪ್ರಾಕ್ಟಿಕಲ್ ಜರ್ನಲಿಸಂ' ಗೊತ್ತಿಲ್ಲ. ನಮ್ಮ ಸಿಲೆಬಸ್‌ನಲ್ಲಿ ಇದೆಲ್ಲಾ ಇರಲೇ ಇಲ್ಲ ಅಂತ ಬೇಜಾರು ಮಾಡಿಕೊಳ್ಳುವ ಪ್ರೀತಿಯ ಗೆಳೆಯ ಗೆಳತಿಯರು ಎಲ್ಲಕ್ಕಿಂತ ಮೊದಲು ಈ ಕೋರ್ಸ್ ಮಾಡಬೇಕು. ಇದು ಪತ್ರಿಕೋದ್ಯಮ ಕಲಿಯಲು ಖಂಡಿತವಾಗಿ ನಿಮಗೆ ಸಹಾಯ ಮಾಡುತ್ತದೆ. ಕೋರ್ಸ್ ಲಿಂಕ್ ಹಾಗೂ ಇತರ ಮಾಹಿತಿ ಇಲ್ಲಿ ಕೆಳಗೆ ಕೊಟ್ಟಿದ್ದೇವೆ ನೋಡಿ.
ಕೋರ್ಸ್ ಲಿಂಕ್- amarprasad.graphy.com/courses/Practical-Journalism-A-Z
ಕೋರ್ಸ್ Online ಯಾವಾಗಲೂ ಅವೈಲಬಲ್ ಇರುತ್ತದೆ. ಒಂದು ಬಾರಿ ಜಾಯಿನ್ ಆದರೆ ಮುಂದಿನ ಒಂದು ವರ್ಷದ ಅವಧಿಯಲ್ಲಿ ಎಷ್ಟು ಸಲ ಬೇಕಾದರೂ ರಿಪೀಟ್ ನೋಡಿ ಅರ್ಥಮಾಡಿಕೊಳ್ಳಲು ಅವಕಾಶವಿದೆ. Live Class ರೀತಿ ಇಂಥದ್ದೇ ಟೈಮಿಗೆ ಬಂದು ಕೂತು ಕಲಿಯಬೇಕು ಅಂತ ಇಲ್ಲ. ನಿಮ್ಮ ಇಷ್ಟದ ಸಮಯದಲ್ಲಿ ಒಂದಾದಮೇಲೊಂದು ಚಾಪ್ಟರ್ ಕಲಿಯುತ್ತಾ ಹೋಗಬಹುದು.
ಜೊತೆಗೆ 'ಪ್ರಾಕ್ಟಿಕಲ್ ಜರ್ನಲಿಸಂ' ಎಂದರೆ ಪತ್ರಿಕೋದ್ಯಮದ ಬಗ್ಗೆ 12 ವರ್ಷಗಳ ಪ್ರಾಕ್ಟಿಕಲ್ ಅನುಭವದ ಆಧಾರದ ಮೇಲೆ ಸಿದ್ಧಪಡಿಸಿದ ಕೋರ್ಸ್. ಹೀಗಾಗಿ ಪತ್ರಿಕೋದ್ಯಮದ ನಿಜವಾದ ಆದರ್ಶಗಳ ಜೊತೆಗೆ, ವಾಸ್ತವದ ಸವಾಲುಗಳನ್ನು ತಿಳಿಸಿಕೊಡುವ ಪ್ರಯತ್ನ ಈ ಕೋರ್ಸ್ ನಲ್ಲಿ ನಡೆದಿದೆ. ನೀವು ಜಾಯಿನ್ ಆದ ಬಳಿಕ ನಿಮ್ಮ ಇಮೇಲ್ ಐಡಿಗೆ ಮಾಹಿತಿ ಬರುತ್ತದೆ. ದಯವಿಟ್ಟು ಮೇಲ್ ಚೆಕ್ ಮಾಡಿ. ಅಥವಾ ಇದೇ ಲಿಂಕ್ amarprasad.graphy.com/courses/Practical-Journalism-A-Z ಮೂಲಕವೂ ಲಾಗಿನ್ ಆಗಿ ನೀವು ನಿಮ್ಮ ಅಕೌಂಟ್ ಅಕ್ಸೆಸ್ ಮಾಡಬಹುದು. ಫಿಕ್ಸೆಡ್ ಟೈಮ್ ಟೇಬಲ್ ಇರುವುದಿಲ್ಲ. ನಿಮಗೆ ಬೇಕಾದಾಗ, ಟೈಮ್ ಆದಾಗ ನೀವು ಆನ್ಲೈನ್ ಕೋರ್ಸ್ ನ್ನ ಅಕ್ಸೆಸ್ ಮಾಡಬಹುದು. ಒಮ್ಮೆ ಜಾಯಿನ್ ಆದರೆ ಒಂದು ವರ್ಷದ ವರೆಗೆ ನೀವು ಎಷ್ಟು ಸಲ ಬೇಕಾದರೂ ಕೋರ್ಸ್ ಬಳಸಬಹುದು.
ಕೋರ್ಸ್ ನ ಇತರ ಮಾಹಿತಿ ಈ ಕೆಳಗಿನಂತಿದೆ.
⦿ Online Course
⦿ Course Access - 1 year
⦿ Language - Kannada
⦿ 5+ Hours Recorded Content
⦿ 31+ Video Tutorials
⦿ Certificate of completion
Actual price - 2499
PRICE NOW - 1499
USE CODE "GET40" TO GET 40% DISCOUNT !!
- Amar Prasad Classroom
sir itihaasa darshanada ottige raamayana darshana kuda start madi sir plz🙏🙏🙏
ಸೂಪರ್ ಅಮರ್ ಅವರೇ ನಿಮ್ಮ ಚಾನೆಲ್ ತುಂಬಾ ಚೆನ್ನಾಗಿ ಮೂಡಿ ಬರುತ್ತಿದೆ.
How many generations does a man have (ತಲೆಮಾರುಗಳು) ಇದರ ಬಗ್ಗೆ ಒಂದು ವಿಡಿಯೋ ಮಾಡಿ ಪ್ಲೀಸ್ 🙏
Can you do video gajapati Kapilendra Deva story...
ಮಹಾಶೀಲಕಂಠಕ- ಬಾಹುಬಲಿ ಸಿನಿಮಾದಲ್ಲಿದೆ 🔥🔥🔥
Amar please make a video about tulunad and koorg
😊💞✨🤟
Amar sir maharana pratap singh chetak horse story madi
Sir weekly one episode upload madi sir
Super sir nice narration of our history 🙏
ಅಣ್ಣ. ನಮ್ದು news channel ಇದೆ.. ನೀವು photos ಎಲ್ಲಿಂದ ತಗೋತೀರಿ
Le Google ನಲ್ಲಿ ಸಾಕಷ್ಟು ಸಿಗುತ್ತವೆ ಇನ್ನು ಎಲ್ಲಿ ಇದೆಯೋ sede
Google
Copyright agutte
AI photo
@@DashaRatnaprinters app ನಾ use ಮಾಡು ಗುರು..ಅದ್ರಲ್ಲಿ ಬರುತ್ತೆ. 😪
ಅಮರ್ ಪ್ರಸಾದ ಸುದ್ದಿ ವಾಚನೆ ಮಾಡು ನೀನೆ superm ಅಂಥಾ attitude ನಲ್ಲಿ ಇರಬೇಡ
@mayursimhag9862 hey ninn yaavanu keliddu
Uneducated fellow😂
ಆ್ಯಟಿಟ್ಯೂಡ್ ಎಲ್ಲಿದೆ ಮಾರಾಯ ನೀನು ಕಾಮೆಂಟ್ ನಲ್ಲಿ ಅತಿಯಾದ ಆ್ಯಟಿಟ್ಯೂಡ್ ತೋರಿಸ್ತಾ ಇದೀಯ 😂😂
ನೀನೊಬ್ಬನೇ ಸುಪ್ರೀಂ ಅಲ್ಲ ಚಿನ್ನ
Lo huccha
ವೃಜೀಕ್ ನಾನು ಹೂಡುವ ಒಂದು ಬಾನ ನಿನ್ನ ಇಡಿ ಸೈನ್ಯಕ್ಕೆ ಸಮ
ಅದಕ್ಕಾಗಿ ಒಂದು ದಿನಕ್ಕೆ ಒಂದೇ ಬಾನ ಹುಡುತ್ತಿದ್
ಇತ್ತೀಚಿನ ದಿನಮಾನಗಳಲ್ಲಿ ನೀವು ಬಿಜೆಪಿ ಪರವಾಗಿ ಮಾತನಾಡುತ್ತಿದ್ದೀರಿ ಎಂದು ಅನಿಸುತಿದೆ.
Hindu boudha dharmada bagge matadidre bjp Parana idu bharatha alva
Yaar correct Idaare avr paravaagi mathadtaare Congress yen madittu 70yrs Bari jaathi jaathi divide and rule madirodu, jannakke manga maadi ondhe family dictatorship rule madiddu, congress leaders hindu dharma na naasha madthivi andhre avr secular, Modi bere dharmad bagge respect itkond rule madiddre communal..
Dharmada paravagidda Krishna nige ne shapa sigate... Innu nimma abhipraya en tappalla bidi