ಬೆಟ್ಟದ ಮೇಲೊಂದು ಮನೆಯ ಮಾಡಿ || Bettada Melondu Maneya Maadi

แชร์
ฝัง
  • เผยแพร่เมื่อ 14 พ.ค. 2021
  • ಬೆಟ್ಟದ ಮೇಲೊಂದು ಮನೆಯ ಮಾಡಿ, ಮೃಗಂಗಳಿಗಂಜಿದೊಡೆಂತಯ್ಯ?
    ಸಮುದ್ರದ ತಡಿಯಲೊಂದು ಮನೆಯ ಮಾಡಿ, ನೊರೆತೆರೆಗಳಿಗಂಜಿದೊಡೆಂತಯ್ಯ?
    ಸಂತೆಯೊಳಗೊಂದು ಮನೆಯ ಮಾಡಿ, ಶಬ್ದಕ್ಕೆ ನಾಚಿದೊಡೆಂತಯ್ಯ?
    ಚೆನ್ನಮಲ್ಲಿಕಾಜುನದೇವ ಕೇಳಯ್ಯ
    ಲೋಕದೊಳಗೆ ಹುಟ್ಟಿದ ಬಳಿಕ, ಸ್ತುತಿ-ನಿಂದೆಗಳು ಬಂದರೆ
    ಮನದಲ್ಲಿ ಕೋಪವ ತಾಳದೆ ಸಮಾಧಾನಿಯಾಗಿರಬೇಕು
    #ವಚನಗಳು # #Vachana #ಬೆಟ್ಟದ ಮೇಲೊಂದು ಮನೆಯ ಮಾಡಿ #Bettadamelondumaneyamaadi #Inspiration #Motivation #Kannadapodcast
  • บันเทิง

ความคิดเห็น • 4